ପୃଷ୍ଠା ଠିକଣା କପି କରନ୍ତୁ ଟ୍ୱିଟରରେ ଅଂଶୀଦାର କରନ୍ତୁ ହ୍ୱାଟସ୍ ଆପ୍ ରେ ଅଂଶୀଦାର କରନ୍ତୁ ଫେସବୁକରେ ଅଂଶୀଦାର କରନ୍ତୁ
ଗୁଗଲ୍ ପ୍ଲେରେ ଯାଆନ୍ତୁ
ସମକକ୍ଷ ଏବଂ ବିପରୀତ ଶବ୍ଦ ସହିତ ಕನ್ನಡ ଅଭିଧାନରୁ ಪ್ರಾಂತ್ಯ ଶବ୍ଦର ଅର୍ଥ ଏବଂ ଉଦାହରଣ ।

ಪ್ರಾಂತ್ಯ   ನಾಮಪದ

ଅର୍ଥ : ಹೆಚ್ಚು ಕಡಿಮೆ ನಿರ್ದಿಷ್ಟವಾದ ಮೇರೆಗಳಿರುವ ನಿರ್ದಿಷ್ಟ ಲಕ್ಷಣಗಳಿರುವ ಭೂಮಿಯ ಒಂದು ಭಾಗ ಅಥವಾ ಪ್ರದೇಶ

ଉଦାହରଣ : ಭಾರತವು ಅನೇಕತೆಯಲ್ಲಿ ಏಕತೆಯನ್ನು ಸಾಧಿಸಿದ ಭೂಭಾಗ.

ସମକକ୍ଷ : ಪ್ರದೇಶ, ಭೂಭಾಗ


ଅନ୍ୟ ଭାଷାରେ ଅନୁବାଦ :

पृथ्वी का कोई बड़ा भाग या क्षेत्र।

भारत एक ऐसा भू-भाग है जहाँ नाना प्रकार की भाषाएँ बोली जाती हैं।
भू-क्षेत्र, भू-भाग, भूभाग, भौगोलिक क्षेत्र

A large indefinite location on the surface of the Earth.

Penguins inhabit the polar regions.
region

ଅର୍ଥ : ಯಾವುದೇ ನಿರ್ಧಿಷ್ಟ ಮೇರೆಗಳು ಹಾಗೂ ಲಕ್ಷಣಗಳನ್ನು ಹೊಂದಿದ ಭೂ ಪ್ರದೇಶ

ଉଦାହରଣ : ಗ್ರಾಮೀಣ ಪ್ರದೇಶದಲ್ಲಿ ಈಗಲೂ ಸರಿಯಾದ ಮೂಲಭೂತ ಸೌಲಭ್ಯಗಳಿಲ್ಲ.

ସମକକ୍ଷ : ಇಲಾಖೆ, ಕ್ಷೇತ್ರ, ನಿಟ್ಟು, ಪ್ರದೇಶ, ಪ್ರಾಂತ


ଅନ୍ୟ ଭାଷାରେ ଅନୁବାଦ :

जमीन का एक भाग।

ग्रामीण क्षेत्रों में अभी भी बिजली की समस्या बनी हुई है।
इलाक़ा, इलाका, क्षेत्र, दयार, प्रदेश, प्रांत, प्रान्त, फील्ड, भूमि, माल

A large indefinite location on the surface of the Earth.

Penguins inhabit the polar regions.
region

ଅର୍ଥ : ಯಾವುದೇ ದೇಶದ ವಿಭಾಗದ ನಿವಾಸಿಗಳ ಶಾಸನ-ಪದ್ದತಿ, ಭಾಷೆ, ಇರುವ ರೀತಿ-ರಿವಾಜು, ವ್ಯವಹಾರ ಇತ್ಯಾದಿ ಬೇರೆಯವರಿಗಿಂತ ಭಿನ್ನ ಮತ್ತು ಸ್ವತಂತ್ರ

ଉଦାହରଣ : ಸ್ವತಂತ್ರ ಭಾರತದಲ್ಲಿ ಈಗ ಇಪ್ಪತ್ತೊಂಭತ್ತು ರಾಜ್ಯಗಳಾಗಿ ಹೋಗಿದೆ

ସମକକ୍ଷ : ಪ್ರದೇಶ, ರಾಜ್ಯ


ଅନ୍ୟ ଭାଷାରେ ଅନୁବାଦ :

किसी देश का वह विभाग जिसके निवासियों की शासन-पद्धति, भाषा, रहन-सहन, व्यवहार आदि औरों से भिन्न और स्वतंत्र हो।

स्वतंत्र भारत में अब उनतीस प्रदेश हो गए हैं।
जनपद, प्रदेश, प्रांत, प्रान्त, राज्य, सूबा

The territory occupied by one of the constituent administrative districts of a nation.

His state is in the deep south.
province, state

ଅର୍ଥ : ಸಾಮಾನ್ಯವಾಗಿ ಸಮಾನ ಗುಣ ಲಕ್ಷಣಗಳನ್ನು ಹೊಂದಿರುವ ಜನವಸತಿಯ ಒಂದು ನಿರ್ದಿಷ್ಟ ಜಾಗ ಅಥವಾ ಸ್ಥಳ

ଉଦାହରଣ : ಸಂಪೂರ್ಣವಾಗಿ ಈ ಪ್ರದೇಶವು ನೆರೆಹಾವಳಿಗೆ ತುತ್ತಾಗಿದೆ.

ସମକକ୍ଷ : ಪ್ರದೇಶ, ರಾಜ್ಯ


ଅନ୍ୟ ଭାଷାରେ ଅନୁବାଦ :

किसी प्रदेश में रहने वाले लोग।

पूरा राज्य महँगाई के कारण परेशान है।
प्रदेश, प्रांत, प्रान्त, राज्य, सूबा

The body of citizens of a state or country.

The Spanish people.
citizenry, people