ଅର୍ଥ : ಯಾರನ್ನಾದರೂ ಯಾವುದನ್ನಾದರೂ ಪ್ರೀತಿಸುವವ
ଉଦାହରଣ :
ಅವನು ಭಾಷಾ ಪ್ರೇಮಿ.
ଅନ୍ୟ ଭାଷାରେ ଅନୁବାଦ :
ଅର୍ଥ : ಪ್ರೇಮಿಸುವವ
ଉଦାହରଣ :
ಭಗವಂತನ ಪ್ರೇಮಿ ಪುರಂದರನು ಸದಾ ಹರಿಯನ್ನು ಧ್ಯಾನ ಮಾಡುತ್ತಿದ್ದನು.
ଅନ୍ୟ ଭାଷାରେ ଅନୁବାଦ :
ଅର୍ଥ : ಯಾರ ಮನಸ್ಸಿನಲ್ಲಿ ಇನ್ನೊಬ್ಬ ಬಗ್ಗೆ ಪ್ರೀತಿಯಿದೆಯೋ ಅಥವಾ ಅವರನ್ನು ಇಷ್ಟಪಡುತ್ತಾರೋ
ଉଦାହରଣ :
ಪಾಶ್ಚಾತ್ಯ ಸಂಸ್ಕೃತಿಯ ಪ್ರೇಮಿ ಆಗಾಗ ಏನನ್ನು ಯೋಚಿಸದೆ ಏನ್ನಾದರೂ ಮಾಡಿಬಿಡುತ್ತಾರೆ.
ସମକକ୍ଷ : ಪ್ರೇಮ ಮಾಡುವ, ಪ್ರೇಮ ಮಾಡುವಂತ, ಪ್ರೇಮ ಮಾಡುವಂತಹ
ଅନ୍ୟ ଭାଷାରେ ଅନୁବାଦ :