ଅର୍ଥ : ಸಂದರ್ಭ ಮತ್ತು ಅಗತ್ಯಕ್ಕೆ ಬದಲಾಗುವ ಪ್ರಕ್ರಿಯೆ
ଉଦାହରଣ :
ಕೆಲವರು ಸಮಯಕ್ಕೆ ಅನುಸಾರವಾಗಿ ತಾವೇ ಹೊಂದಿಕೊಳ್ಳುತ್ತಾರೆ.
ସମକକ୍ଷ : ಹೊಂದಿಕ್ಕೊಳ್ಳು
ଅନ୍ୟ ଭାଷାରେ ଅନୁବାଦ :
ଅର୍ଥ : ಒಂದು ರೂಪದಿಂದ ಇನ್ನೊಂದು ರೂಪಕ್ಕೆ ಬರುವುದು
ଉଦାହରଣ :
ಈ ಘಟನೆಯ ನಂತರ ಅವನ ಜೀವನದಲ್ಲಿ ತುಂಬಾ ಪರಿವರ್ತನೆಯಾಗಿದೆ.
ସମକକ୍ଷ : ಪರಿವರ್ತನೆ ಹೊಂದು, ಪರಿವರ್ತನೆ-ಹೊಂದು, ಪರಿವರ್ತನೆಯಾಗು, ಬದಲಾವಣೆ ಹೊಂದು
ଅନ୍ୟ ଭାଷାରେ ଅନୁବାଦ :
एक रूप से दूसरे रूप में आना।
इस घटना के बाद से उसके जीवन में बहुत परिवर्तन आया है।ଅର୍ଥ : ಯಾವುದೋ ಒಂದರ ಸ್ಥಾನದಲ್ಲಿ ಮತ್ತೊಂದು ಬಂದು ಇರುವ ಪ್ರಕ್ರಿಯೆ
ଉଦାହରଣ :
ದೇವಾಲಯದಲ್ಲಿ ನನ್ನ ಚಪ್ಪಲಿ ಅದಲು ಬದಲಾಗಿದೆ
ସମକକ୍ଷ : ಅದಲು ಬದಲಾಗು
ଅନ୍ୟ ଭାଷାରେ ଅନୁବାଦ :
ଅର୍ଥ : ಜಗತ್ತಿನಲ್ಲಿ ಜೀವನ ನಡೆಸಬೇಕಾಗದರೆ ನಮ್ಮ ಸ್ವಭಾವದಲ್ಲಿ ಬದಲಾವಣೆಯನ್ನು ಮಾಡಿಕೊಳ್ಳುವುದು ಅನಿರ್ವಾಯವಾಗಿರುತ್ತದೆ
ଉଦାହରଣ :
ಅವನು ಬದಲಾವಣೆಗಾಗಿ ವರ್ಷದಲ್ಲಿ ಕೆಲವು ದಿನಗಳು ಬೆಟ್ಟದ ಕ್ಷೇತ್ರಗಳಲ್ಲಿ ಉಳಿದುಕೊಳ್ಳುತ್ತಾನೆ.
ସମକକ୍ଷ : ಪರಿವರ್ತನೆ, ಪರಿವರ್ತಿಸು, ಬದಲಾವಣೆ, ಬದಲಿಸು
ଅନ୍ୟ ଭାଷାରେ ଅନୁବାଦ :