ପୃଷ୍ଠା ଠିକଣା କପି କରନ୍ତୁ ଟ୍ୱିଟରରେ ଅଂଶୀଦାର କରନ୍ତୁ ହ୍ୱାଟସ୍ ଆପ୍ ରେ ଅଂଶୀଦାର କରନ୍ତୁ ଫେସବୁକରେ ଅଂଶୀଦାର କରନ୍ତୁ
ଗୁଗଲ୍ ପ୍ଲେରେ ଯାଆନ୍ତୁ
ସମକକ୍ଷ ଏବଂ ବିପରୀତ ଶବ୍ଦ ସହିତ ಕನ್ನಡ ଅଭିଧାନରୁ ಬದಲಾಯಿಸು ଶବ୍ଦର ଅର୍ଥ ଏବଂ ଉଦାହରଣ ।

ಬದಲಾಯಿಸು   ಕ್ರಿಯಾಪದ

ଅର୍ଥ : ಒಂದು ಜಾಗದಿಂದ ಇನ್ನೊಂದು ಜಾಗಕ್ಕೆ ಹೋಗುವ ಕ್ರಿಯೆ

ଉଦାହରଣ : ಹೋದ ತಿಂಗಳಿನಿಂದ ನಾನು ನನ್ನ ಕಾರ್ಯಾಲಯವನ್ನು ಬದಲಿಸಿದೆ.

ସମକକ୍ଷ : ಬದಲಾಗಿಸು, ಬದಲಾವಣೆ ಮಾಡು, ಬದಲಾವಣೆ-ಮಾಡು, ಬದಲಾವಣೆಮಾಡು, ಬದಲಿ ಮಾಡು, ಬದಲಿ-ಮಾಡು, ಬದಲಿಮಾಡು, ಬದಲಿಸು, ಬದಲು ಮಾಡು, ಬದಲು-ಮಾಡು, ಬದಲುಮಾಡು, ವರ್ಗಾಯಿಸು, ವರ್ಗಾವಣೆ ಮಾಡು, ವರ್ಗಾವಣೆ-ಮಾಡು, ವರ್ಗಾವಣೆಮಾಡು, ಸ್ಥಳ-ಪಲ್ಲಟ-ಮಾಡು, ಸ್ಥಳಪಲ್ಲಟ ಮಾಡು, ಸ್ಥಳಪಲ್ಲಟ-ಮಾಡು, ಸ್ಥಳಪಲ್ಲಟಮಾಡು, ಸ್ಥಳಾಂತರ ಮಾಡು, ಸ್ಥಳಾಂತರ-ಮಾಡು, ಸ್ಥಳಾಂತರಮಾಡು, ಸ್ಥಳಾಂತರಿಸು, ಸ್ಥಾನ-ಪಲ್ಲಟ-ಮಾಡು, ಸ್ಥಾನಪಲ್ಲಟ ಮಾಡು, ಸ್ಥಾನಪಲ್ಲಟ-ಮಾಡು, ಸ್ಥಾನಪಲ್ಲಟಮಾಡು, ಸ್ಥಾನಾಂತರ ಮಾಡು, ಸ್ಥಾನಾಂತರ-ಮಾಡು, ಸ್ಥಾನಾಂತರಮಾಡು, ಸ್ಥಾನಾಂತರಿಸು


ଅନ୍ୟ ଭାଷାରେ ଅନୁବାଦ :

एक स्थान से दूसरे स्थान पर नियुक्त होना।

पिछले महीने से ही मेरा कार्यालय बदल गया।
बदलना, स्थानांतरित होना

ଅର୍ଥ : ಒಂದು ಸ್ಥಾನದಿಂದ ಮತ್ತು ಸ್ಥಾನಕ್ಕೆ ನಿಯುಕ್ತರಾಗವ ಪ್ರಕ್ರಿಯೆ

ଉଦାହରଣ : ಕೆಳದ ವರ್ಷವಷ್ಟೇ ನಾನು ನನ್ನ ಕಾರ್ಯಲಯವನ್ನು ಡೆಲ್ಲಿಯಿಂದ ಬೊಂಬಾಯಿಗೆ ಬದಲಾಯಿಸಿಕೊಂಡೆ.

ସମକକ୍ଷ : ವರ್ಗಾಯಿಸು


ଅନ୍ୟ ଭାଷାରେ ଅନୁବାଦ :

एक स्थान से दूसरे स्थान पर नियुक्त करना।

उच्चाधिकारी ने मुझे पिछले महीने ही दिल्ली से मुंबई स्थानांतरित किया।
बदली करना, स्थानांतरित करना, स्थानान्तरित करना

ଅର୍ଥ : ಒಂದು ವಸ್ತುವನ್ನು ತೆಗೆದು ಅದರ ಜಾಗದಲ್ಲಿ ಇನ್ನೊಂದು ವಸ್ತುವನ್ನಿಡುವುದು

ଉଦାହରଣ : ವಾರಕ್ಕೆರಡು ಬಾರಿಯಾದರೂ ಬೆಡ್ ಶೀಟ್ ಬದಲಾಯಿಸುವುದು ಒಳ್ಳೆಯ ಅಭ್ಯಾಸ.

ସମକକ୍ଷ : ಬದಲಿಸು


ଅନ୍ୟ ଭାଷାରେ ଅନୁବାଦ :

एक वस्तु हटाकर उसके स्थान पर दूसरी रखना।

तुम्हें बिस्तर की चादर हर हफ्ते बदलनी चाहिए।
बदल देना, बदलना

Remove or replace the coverings of.

Father had to learn how to change the baby.
After each guest we changed the bed linens.
change

ଅର୍ଥ : ಒಂದು ವಸ್ತುವಿನ ಬದಲು ಇನ್ನೊಂದು ವಸ್ತುವನ್ನು ತೆಗೆದುಕೊಳ್ಳುವುದು

ଉଦାହରଣ : ರಾಮನು ತನ್ನ ಹಳೆಯ ಸೈಕಲ್ ನನ್ನು ಬದಲಿಸಿದ


ଅନ୍ୟ ଭାଷାରେ ଅନୁବାଦ :

एक चीज़ आदि के बदले में दूसरी चीज़ आदि लेना या देना।

रमा ने अपनी पुरानी फ्रीज़ बदल दी।
बदल देना, बदलना

Exchange or replace with another, usually of the same kind or category.

Could you convert my dollars into pounds?.
He changed his name.
Convert centimeters into inches.
Convert holdings into shares.
change, commute, convert, exchange

ଅର୍ଥ : ಒಂದು ರೂಪದಿಂದ ಇನ್ನೊಂದು ರೂಪಕ್ಕೆ ತರುವುದು

ଉଦାହରଣ : ಆಧುನಿಕ ಜೀವನ ಶೈಲಿಯು ಸಮಾಜದಲ್ಲಿ ತುಂಬಾ ಪರಿವರ್ತನೆಯನ್ನು ಮಾಡಿದೆ.

ସମକକ୍ଷ : ಪರಿವರ್ತನೆ ಮಾಡು, ಪರಿವರ್ತಿಸು, ಬದಲಾವಣೆ ಮಾಡು


ଅନ୍ୟ ଭାଷାରେ ଅନୁବାଦ :

कुछ घटा-बढ़ा कर रूप बदलना या एक रूप से दूसरे रूप में लाना।

आधुनिक जीवन शैली ने समाज में बहुत परिवर्तन किया है।
परिवर्तन करना, परिवर्तित करना, बदलना

Change the nature, purpose, or function of something.

Convert lead into gold.
Convert hotels into jails.
Convert slaves to laborers.
convert

ଅର୍ଥ : ಬದಲಾವಣೆಯ ಕೆಲಸವನ್ನು ಇನ್ನೊಬ್ಬರಿಂದ ಮಾಡಿಸುವುದು

ଉଦାହରଣ : ಸೀರೆ ಇಷ್ಟವಾಗದ ಕಾರಣ ಸೀತಾ ಅದನ್ನು ಬದಲಾಯಿಸಿದಳು.

ସମକକ୍ଷ : ಪರಿವರ್ತನೆ ಮಾಡು, ಪರಿವರ್ತಿಸು, ಬದಲಾವಣೆ ಮಾಡು, ಬದಲು ಮಾಡು


ଅନ୍ୟ ଭାଷାରେ ଅନୁବାଦ :

बदलने का काम दूसरे से कराना।

सीता ने साड़ी पसंद न आने के कारण उसे बदलवाया।
बदलवाना, बदली कराना

Exchange or replace with another, usually of the same kind or category.

Could you convert my dollars into pounds?.
He changed his name.
Convert centimeters into inches.
Convert holdings into shares.
change, commute, convert, exchange

ଅର୍ଥ : ಒಂದು ರೂಪದಿಂದ ಇನ್ನೊಂದು ರೂಪಕ್ಕೆ ತರು

ଉଦାହରଣ : ಜಾದೂಗಾರನು ಕೈವಸ್ತ್ರವನ್ನು ಹೂವಾಗಿ ಪರಿವರ್ತಿಸಿದನು.

ସମକକ୍ଷ : ಪರಿವರ್ತನೆ ಮಾಡು


ଅନ୍ୟ ଭାଷାରେ ଅନୁବାଦ :

एक रूप से दूसरे रूप में लाना।

जादूगर ने रूमाल को फूल बनाया।
करना, परिवर्तन करना, परिवर्तित करना, बनाना