ଅର୍ଥ : ದಪ್ಪ ಅಥವಾ ಸಣ್ಣಗಾಗುವ ಸ್ಥಿತಿ ಅಥವಾ ಭಾವನೆ
ଉଦାହରଣ :
ರೋಗ ಬಂದ ನಂತರ ಸಣಕಲಾಗುವುದು ಸ್ವಾಭಾವಿಕ.
ସମକକ୍ଷ : ಅಶಕ್ತ, ಕ್ಷೀಣ ಆರೋಗ್ಯ, ದುರ್ಬಲ, ಬಡಕಲ, ಸಣಕಲ, ಸಪೂರ
ଅନ୍ୟ ଭାଷାରେ ଅନୁବାଦ :
The state of being weak in health or body (especially from old age).
debility, feebleness, frailness, frailty, infirmity, valetudinarianismଅର୍ଥ : ಬಲ ಅಥವಾ ಶಕ್ತಿ ಇಲ್ಲದಂತಹ
ଉଦାହରଣ :
ದುರ್ಬಲ ವ್ಯಕ್ತಿಯ ಮೇಲೆ ಆಕ್ರಮಣ ಮಾಡಬಾರದು.
ସମକକ୍ଷ : ಅಶಕ್ತ, ಅಶಕ್ತವಾದ, ಅಶಕ್ತವಾದಂತ, ದುರ್ಬಲ, ದುರ್ಬಲವಾದ, ದುರ್ಬಲವಾದಂತ, ದುರ್ಬಲವಾದಂತಹ, ನಿತ್ರಾಣ, ನಿತ್ರಾಣನಾದ, ನಿತ್ರಾಣನಾದಂತ, ನಿತ್ರಾಣನಾದಂತಹ, ನಿಶ್ಯಕ್ತ, ನಿಶ್ಯಕ್ತನಾದ, ನಿಶ್ಯಕ್ತನಾದಂತ, ನಿಶ್ಯಕ್ತನಾದಂತಹ, ಬಲಹೀನವಾದ, ಬಲಹೀನವಾದಂತ, ಬಲಹೀನವಾದಂತಹ
ଅନ୍ୟ ଭାଷାରେ ଅନୁବାଦ :
ଅର୍ଥ : ಬಹಳ ದುರ್ಬಲನಾಗಿರುವ ಅಥವಾ ದುರ್ಬಲ ಮತ್ತು ಬಲಹೀನವಾಗಿರುವ
ଉଦାହରଣ :
ಮೋಹನ್ ಬಲಹೀನ ವ್ಯಕ್ತಿಯ ಮೇಲೆ ಸವಾರಿ ಮಾಡಿದ.
ସମକକ୍ଷ : ನಿಶಕ್ತಿಯಾದ, ನಿಶಕ್ತಿಯಾದಂತ, ನಿಶಕ್ತಿಯಾದಂತಹ, ಬಲಹೀನವಾದ, ಬಲಹೀನವಾದಂತ, ಬಲಹೀನವಾದಂತಹ
ଅନ୍ୟ ଭାଷାରେ ଅନୁବାଦ :