ପୃଷ୍ଠା ଠିକଣା କପି କରନ୍ତୁ ଟ୍ୱିଟରରେ ଅଂଶୀଦାର କରନ୍ତୁ ହ୍ୱାଟସ୍ ଆପ୍ ରେ ଅଂଶୀଦାର କରନ୍ତୁ ଫେସବୁକରେ ଅଂଶୀଦାର କରନ୍ତୁ
ଗୁଗଲ୍ ପ୍ଲେରେ ଯାଆନ୍ତୁ
ସମକକ୍ଷ ଏବଂ ବିପରୀତ ଶବ୍ଦ ସହିତ ಕನ್ನಡ ଅଭିଧାନରୁ ಬಲಿ ଶବ୍ଦର ଅର୍ଥ ଏବଂ ଉଦାହରଣ ।

ಬಲಿ   ನಾಮಪದ

ଅର୍ଥ : ಯಾವುದಾದರ ಉತ್ತಮವಾದ ಉದ್ದೇಶಕ್ಕಾಗಿ ಪ್ರಾಣವನ್ನು ನೀಡುವ ಕ್ರಿಯೆ ಅಥವಾ ಭಾವ

ଉଦାହରଣ : ದೇಶವನ್ನು ಸ್ವತಂತ್ರ್ಯಗೊಳಿಸುವುದಕ್ಕಾಗಿ ಅನೇಕ ವೀರರುಗಳು ಅವರ ಜೀವವನ್ನೇ ಸಮರ್ಪಿಸಿದರು.

ସମକକ୍ଷ : ಅರ್ಪಣೆ, ಆತ್ಮಾರ್ಪಣೆ, ಆಹುತಿ, ತ್ಯಾಗ, ಬಲಿದಾನ, ಸಮರ್ಪಣೆ


ଅନ୍ୟ ଭାଷାରେ ଅନୁବାଦ :

किसी उच्च उद्देश्य के लिए प्राण देने की क्रिया या भाव।

देश को स्वतंत्र कराने के लिए बहुत से वीरों ने अपनी जान कुर्बान की।
क़ुरबान, क़ुर्बान, कुरबान, कुर्बान, निछावर, न्योछावर, न्यौछावर, फ़िदा, फिदा, बलिदान

Acting with less concern for yourself than for the success of the joint activity.

self-sacrifice, selflessness

ଅର୍ଥ : ಬಲಿಯನ್ನು ನೀಡುವ ಕ್ರಿಯೆ

ଉଦାହରଣ : ಇಂದಿಗೂ ಕೂಡ ನಮ್ಮ ಜನರು ದೇವಾಲಯಗಳಲ್ಲಿ ಪ್ರಾಣಿ ಬಲಿ ನೀಡುತ್ತಲೇ ಬಂದಿದ್ದಾರೆ.

ସମକକ୍ଷ : ಆಹುತಿ, ಪಶುವಧೆ, ಬಲಿದಾನ


ଅନ୍ୟ ଭାଷାରେ ଅନୁବାଦ :

बलि देने का कार्य।

वह देवी के मंदिर में बलि के लिए बकरा लाया है।
क़ुरबानी, क़ुर्बानी, कुरबानी, कुर्बानी, बलि, बलिदान

The act of killing (an animal or person) in order to propitiate a deity.

ritual killing, sacrifice

ଅର୍ଥ : ಯಾವುದಾದರು ದೇವರ ಹೆಸರಿನಲ್ಲಿ ಬಲಿಕೊಡುವಸಾಯಿಸುವ ಪ್ರಾಣಿಪಶು

ଉଦାହରଣ : ಕೆಲವು ಜನರು ಬಲಿಪಶುವನ್ನು ಮಾಂಸಮಾಡಿ ಪ್ರಸಾದ ರೂಪದಲ್ಲಿ ತಿನ್ನುತ್ತಾರೆ.

ସମକକ୍ଷ : ಆಹುತಿ ಪಶು, ಆಹುತಿ ಪ್ರಾಣಿ, ಬಲಿದಾನ ಪಶು, ಬಲಿದಾನ ಪ್ರಾಣಿ, ಬಲಿಪಶು, ಬಲಿಪ್ರಾಣಿ


ଅନ୍ୟ ଭାଷାରେ ଅନୁବାଦ :

किसी देवता के नाम पर मारा जानेवाला पशु।

कुछ लोग बलिपशु का मांस पकाकर प्रसाद के रूप में खाते हैं।
निवक्ष, बलि, बलिपशु

ଅର୍ଥ : ಮಂತ್ರ ಸಹಿತವಾಗಿ ಧೂಪ, ಸಾಮ್ರಾಣಿ ಮೊದಲಾದವುಗಳನ್ನು ಅಗ್ನಿಗೆ ಆಗುವ ಕ್ರಿಯೆ

ଉଦାହରଣ : ಆಹುತಿಯ ನಂತರ ಪಂಡಿತರು ಯಜಮಾನನಿಗೆ ರಕ್ಷಾಸೂತ್ರವನ್ನು ಕಟ್ಟಿದರು.

ସମକକ୍ଷ : ಅವಿಸ್ಸು, ಆಹುತಿ

ଅର୍ଥ : ಪ್ರೇಮ, ಶ್ರದ್ಧೆ ಮೊದಲಾದವುಗಳ ಕಾರಣದಿಂದ ತಮಗೇ ತಾವೇ ಇನ್ನೊಬ್ಬರ ಅಧೀನದಲ್ಲಿ ಇರುವ ಕ್ರಿಯೆ

ଉଦାହରଣ : ಮೀರಾ ಶ್ರೀ ಕೃಷ್ಣನಲ್ಲಿ ಆತ್ಮಾರ್ಪಣೆಯನ್ನು ಮಾಡಿಕೊಂಡಿದ್ದಾಳೆ.

ସମକକ୍ଷ : ಆತ್ಮಾರ್ಪಣೆ, ಆಹುತಿ, ತ್ಯಾಗ


ଅନ୍ୟ ଭାଷାରେ ଅନୁବାଦ :

प्रेम,श्रद्धा आदि के कारण अपने आपको किसी के अधीन या किसी पर निछावर कर देने की क्रिया।

मीरा भगवान कृष्ण पर बलिहारी हो गई थीं।
बलिहारी