ଅର୍ଥ : ಯಾವುದನ್ನು ಬಹಿಷ್ಕರಿಸಲಾಗಿದೆಯೋ ಅಥವಾ ಹೊರಗಿದೆಯೋ
ଉଦାହରଣ :
ಬಹಿಷ್ಕೃತ ವ್ಯಕ್ತಿಯನ್ನು ಒಳಗೆ ಕರೆಯಿರಿ.
ସମକକ୍ଷ : ಬಹಿಷ್ಕರಿಸಲ್ಪಟ್ಟ, ಬಹಿಷ್ಕರಿಸಲ್ಪಟ್ಟಂತ, ಬಹಿಷ್ಕರಿಸಲ್ಪಟ್ಟಂತಹ, ಬಹಿಷ್ಕರಿಸಿದ, ಬಹಿಷ್ಕರಿಸಿದಂತ, ಬಹಿಷ್ಕರಿಸಿದಂತಹ
ଅନ୍ୟ ଭାଷାରେ ଅନୁବାଦ :
ଅର୍ଥ : ಹೊರಗೆ ಹಾಕಿದ ಅಥವಾ ಹೊರಗೆ ಕಳುಹಿಸಿದಂತಹ
ଉଦାହରଣ :
ನಮ್ಮ ಸಮುದಾಯದಿಂದ ಬಹಿಷ್ಕೃತವಾದ ವ್ಯಕ್ತಿಯನ್ನು ಯಾರು ಕೂಡ ಮಾತನಾಡಿಸುವಹಾಗಿಲ್ಲ.
ସମକକ୍ଷ : ಬಹಿಷ್ಕೃತವಾದ, ಬಹಿಷ್ಕೃತವಾದಂತ, ಬಹಿಷ್ಕೃತವಾದಂತಹ
ଅନ୍ୟ ଭାଷାରେ ଅନୁବାଦ :