ଅର୍ଥ : ಅಲ್ಲಾಡಿಸು
ଉଦାହରଣ :
ಬಹಳ ಶೆಖೆಯಿಂದಾಗಿ ರಾಮನು ಬೀಸಣಿಗೆಯನ್ನು ಅಲ್ಲಾಡಿಸುತ್ತಿದ್ದಾನೆ.
ସମକକ୍ଷ : ಅಲ್ಲಾಡಿಸು
ଅନ୍ୟ ଭାଷାରେ ଅନୁବାଦ :
ଅର୍ଥ : ಗಾಳಿ ಬೀಸಿಕೊಳ್ಳುವುದಕ್ಕಾಗಿ ಬೀಸಣಿಗೆ ಅಥವಾ ಬೇರೆ ಯಾವುದಾದರು ವಸ್ತುವನ್ನು ಅಲ್ಲಾಡಿಸುವ ಕ್ರಿಯೆ
ଉଦାହରଣ :
ಬಹಳ ಬಿಸಿಲಿದ್ದ ಕಾರಣದ ಅವರು ಬೀಸಣಿಗೆಯಿಂದ ಗಾಳಿಬೀಸಿಕೊಳ್ಳುತ್ತಾರೆ.
ଅନ୍ୟ ଭାଷାରେ ଅନୁବାଦ :
ଅର୍ଥ : ಯಾವುದಾದರು ವಸ್ತುವನ್ನು ಬೀಸಿ ಚೂರ್ಣವನ್ನಾಗಿ ಮಾಡುವುದು
ଉଦାହରଣ :
ಅವಳು ಗೋಧಿಯನ್ನು ಬೀಸುತ್ತಿದ್ದಾಳೆ.
ସମକକ୍ଷ : ಪುಡಿಮಾಡು
ଅନ୍ୟ ଭାଷାରେ ଅନୁବାଦ :
ଅର୍ଥ : ಲಾಟಿ ಮುಂತಾದವುಗಳಿಂದ ಪ್ರಯೋಗ ಅಥವಾ ಪ್ರಹಾರ ಮಾಡುವ ಪ್ರಕ್ರಿಯೆ
ଉଦାହରଣ :
ಅಗಸ ತನ್ನ ಕತ್ತೆಯ ಕಡೆಗೆ ಲಾಟಿಯನ್ನು ಬೀಸಿದ.
ଅନ୍ୟ ଭାଷାରେ ଅନୁବାଦ :
ଅର୍ଥ : ಬೀಸುವ ಕಲ್ಲಿಗೆ ಹಾಕಿ ಬೀಸುವ ಪ್ರಕ್ರಿಯೆ
ଉଦାହରଣ :
ನೀನು ಒಂದು ಗಂಟೆಯಲ್ಲಿ ಎಷ್ಟು ಕಾಳನ್ನು ಬೀಸಲು ಸಾಧ್ಯ?
ଅନ୍ୟ ଭାଷାରେ ଅନୁବାଦ :
ଅର୍ଥ : ಬೀಸುವ ಕೆಲಸವನ್ನು ಬೇರೆಯವರ ಕೈಯಿಂದ ಮಾಡಿಸುವ ಪ್ರಕ್ರಿಯೆ
ଉଦାହରଣ :
ಪ್ರತಿ ರವಿವಾರ ರಮೇಶ ಗೋಧಿಯನ್ನು ಬೀಸಿಸುತ್ತಾನೆ.
ସମକକ୍ଷ : ಅರೆ, ಪುಡಿ ಮಾಡು, ಹಿಟ್ಟು ಮಾಡು
ଅନ୍ୟ ଭାଷାରେ ଅନୁବାଦ :