ଅର୍ଥ : ಆತುರತೆಯ ಸ್ಥಿತಿ
ଉଦାହରଣ :
ಎರಡು ವರುಷ ಮನೆಯವರಿಂದ ದೂರವಿದ್ದ ಕಾರಣ ಮನೆಯವರನ್ನು ನೋಡುವ ಆತುರತೆ ಅವನಲ್ಲಿ ಹೆಚ್ಚಾಗುತ್ತಾ ಹೋಯಿತು
ସମକକ୍ଷ : ಅವಸರ, ಆತುರ, ಆತುರತೆ, ಆತುರಾತುರ, ಉತ್ಸುಕ, ಕಾತುರತೆ, ಕೂಡಲೇ, ವೇಗವಾಗಿ, ವ್ಯಾಕುಲ
ଅନ୍ୟ ଭାଷାରେ ଅନୁବାଦ :
आतुर होने की अवस्था।
दो साल घर से दूर रहने के बाद घरवालों से मिलने की उसकी आतुरता बढ़ती जा रही थी।ଅର୍ଥ : ಬೇಗನೇ
ଉଦାହରଣ :
ಈ ಕೆಲಸವನ್ನು ಬೇಗನೇ ಮುಗಿಸು.
ସମକକ୍ଷ : ಅತಿಬೇಗವಾಗಿ, ಚಟಪಟನೆ, ಚಟ್ಟನೆ, ಚುರುಕಾಗಿ, ಜಲ್ದಿ, ತಕ್ಷಣ, ತಟ್ಟನೆ, ತುರ್ತಾಗಿ, ಫಟಫಟನೆ, ಬೇಗ, ಬೇಗ-ಬೇಗ, ಬೇಗ-ಬೇಗನೆ, ಶೀಘ್ರವಾಗಿ, ಸರಸರನೆ
ଅନ୍ୟ ଭାଷାରେ ଅନୁବାଦ :
शीघ्रता से या बिना विलम्ब किए।
कक्षा कार्य जल्दी करोगे तो मैं तुम्हें घुमाने ले जाऊँगी।ଅର୍ଥ : ಯಾವುದೇ ಕ್ರಿಯೆ ಇಲ್ಲವೇ ಘಟನೆ ಬೇಗ ಬೇಗನೆ ಆಗುವ ಇಲ್ಲವೇ ನಡೆಸುವ ರೀತಿ
ଉଦାହରଣ :
ಈ ಕೆಲಸವನ್ನು ಬೇಗ ಮುಗಿಸಿಬಿಡು.
ସମକକ୍ଷ : ಅತಿಬೇಗವಾಗಿ, ಅತಿವೇಗವಾಗಿ, ಚಟಪಟನೆ, ಚಟ್ಟನೆ, ಚರುಕಾಗಿ, ತಟ್ಟನೆ, ತುರ್ತಾಗಿ, ಫಟಫಟನೆ, ಬೇಗ, ಬೇಗ-ಬೇಗ, ಬೇಗ-ಬೇಗನೆ, ವೇಗವಾಗಿ, ಸರಸರನೆ
ଅନ୍ୟ ଭାଷାରେ ଅନୁବାଦ :
अति शीघ्रता से।
झटपट यह काम कर दो।