ପୃଷ୍ଠା ଠିକଣା କପି କରନ୍ତୁ ଟ୍ୱିଟରରେ ଅଂଶୀଦାର କରନ୍ତୁ ହ୍ୱାଟସ୍ ଆପ୍ ରେ ଅଂଶୀଦାର କରନ୍ତୁ ଫେସବୁକରେ ଅଂଶୀଦାର କରନ୍ତୁ
ଗୁଗଲ୍ ପ୍ଲେରେ ଯାଆନ୍ତୁ
ସମକକ୍ଷ ଏବଂ ବିପରୀତ ଶବ୍ଦ ସହିତ ಕನ್ನಡ ଅଭିଧାନରୁ ಬೇತಾಳ ଶବ୍ଦର ଅର୍ଥ ଏବଂ ଉଦାହରଣ ।

ಬೇತಾಳ   ನಾಮಪದ

ଅର୍ଥ : ಶಿವ ಗಣಗಳಲ್ಲಿ ಒಂದು

ଉଦାହରଣ : ವಿಕ್ರಮಾಧಿತ್ಯ ಮತ್ತು ಬೇತಾಳನ ಕತೆಗಳು ತುಂಬಾ ರೋಚಕವಾಗಿದೆ.


ଅନ୍ୟ ଭାଷାରେ ଅନୁବାଦ :

शिव के गणों में से एक।

विक्रमादित्य और वैताल की कथाएँ बड़ी रोचक होती हैं।
बेताल, बैताल, वेताल, वैताल

An imaginary being of myth or fable.

mythical being

ଅର୍ଥ : ಯಾರಾದರೂ ಮೃತವಾದ ವ್ಯಕ್ತಿಯ ಆತ್ಮದ ರೂಪ ಅದು ಮೋಕ್ಷ ಅಥವಾ ಮುಕ್ತಿಯು ದೊರೆಯದೆ ಇರುವುದರಿಂದ ಪ್ರಾಪ್ತವಾಗುವುದು ಮತ್ತು ಪ್ರಾಯಶಃ ಕಷ್ಟದಾಯಕ ಮತ್ತು ಅಮಂಗಳ ಕಾರ್ಯವನ್ನು ಮಾಡುತ್ತದೆ

ଉଦାହରଣ : ವಿಜ್ಞಾನಿಗಳು ಭೂತಗಳ ಅಸ್ತಿತ್ವವನ್ನು ನಂಬುವುದಿಲ್ಲನಿರಾಕರಿಸುತ್ತಾರೆ.

ସମକକ୍ଷ : ದೆವ್ವ, ಪಿಶಾಚಿ, ಪ್ರೇತ, ಭೂತ


ଅନ୍ୟ ଭାଷାରେ ଅନୁବାଦ :

किसी मृत व्यक्ति की आत्मा का वह रूप जो मोक्ष या मुक्ति के अभाव में उसे प्राप्त होता है और जिसमें वह प्रायः कष्टदायक और अमांगलिक कार्य करता है।

विज्ञान भूतों के अस्तित्व को नकारता है।
आसेब, छाया, जिन, पिशाच, प्रेत, बैताल, भूत, भूत-प्रेत, वैताल, सत्त्व, सत्व, साया

The visible disembodied soul of a dead person.

ghost