ପୃଷ୍ଠା ଠିକଣା କପି କରନ୍ତୁ ଟ୍ୱିଟରରେ ଅଂଶୀଦାର କରନ୍ତୁ ହ୍ୱାଟସ୍ ଆପ୍ ରେ ଅଂଶୀଦାର କରନ୍ତୁ ଫେସବୁକରେ ଅଂଶୀଦାର କରନ୍ତୁ
ଗୁଗଲ୍ ପ୍ଲେରେ ଯାଆନ୍ତୁ
ସମକକ୍ଷ ଏବଂ ବିପରୀତ ଶବ୍ଦ ସହିତ ಕನ್ನಡ ଅଭିଧାନରୁ ಭಯಂಕರ ଶବ୍ଦର ଅର୍ଥ ଏବଂ ଉଦାହରଣ ।

ಭಯಂಕರ   ನಾಮಪದ

ଅର୍ଥ : ಭೀತಿ ಹುಟ್ಟಿಸುವ ಅಂತಃಕರಣಮನಸ್ಸು ಕಷ್ಟಕರವಾಗುತ್ತದೆ ಅಥವಾ ಹಾನಿಕಾರಕವಾಗುತ್ತದೆ ಅಥವಾ ಅನುಚಿತವಾದತಪ್ಪಾದ ಕೆಲಸ ಮಾಡುವವರ ವಿರುದ್ಧವಾಗಿರುತ್ತದೆ

ଉଦାହରଣ : ಕ್ರೋಧದಿಂದ ಮದವೇರಿದ ವ್ಯಕ್ತಿ ಏನನ್ನು ಬೇಕಾದರೂ ಮಾಡಬಲ್ಲ.

ସମକକ୍ଷ : ಅಸಮಾಧಾನ, ಅಹಂಕಾರ, ಆಕ್ರೋಶ, ಆವೇಶ, ಉದ್ವೇಗ, ಕಠಿಣ, ಕೋಪ, ಕ್ರೋದ, ದರ್ಪ, ಪ್ರತಾಪ, ಭೀಷಣ, ರೋಷ, ವ್ಯಾಕುಲತೆ, ಸಿಟ್ಟು


ଅନ୍ୟ ଭାଷାରେ ଅନୁବାଦ :

चित्त का वह उग्र भाव जो कष्ट या हानि पहुँचाने वाले अथवा अनुचित काम करने वाले के प्रति होता है।

क्रोध से उन्मत्त व्यक्ति कुछ भी कर सकता है।
अनखाहट, अमरख, अमर्ष, अमर्षण, असूया, आक्रोश, आमर्ष, कहर, कामानुज, कोप, क्रोध, क्षोभ, खुनस, खुन्नस, गजब, गज़ब, ग़ज़ब, गुस्सा, तमिस्र, ताम, दाप, मत्सर, रिस, रीस, रुष्टि, रोष, व्यारोष

A strong emotion. A feeling that is oriented toward some real or supposed grievance.

anger, choler, ire

ଅର୍ଥ : ಭೀಷಣತೆ ಅಥವಾ ಭಯಂಕರವಾದ ಅವಸ್ಥೆ ಅಥವಾ ಭಾವ

ଉଦାହରଣ : ಗ್ರಾಮವಾಸಿಗಳು ಪ್ಲೇಗನ ಭಯಂಕರತೆಯಿಂದ ಹೆದರಿದ್ದಾರೆ.

ସମକକ୍ଷ : ಉಗ್ರತೆ, ಭಯಂಕರತೆ, ಭಯಾನಕತೆ, ಭೀಷಣತೆ, ವಿಕರಾಳ


ଅନ୍ୟ ଭାଷାରେ ଅନୁବାଦ :

भीषण या भयानक होने की अवस्था या भाव।

ग्रामवासी प्लेग की भीषणता से डरे हुए थे।
उग्रता, प्रचंडता, प्रचण्डता, भयंकरता, भयानकता, भीषणता, रुद्रता, रुद्रत्व, रौद्रता, रौद्रत्व, विकरालता, विभीषिका

A quality of extreme unpleasantness.

awfulness, dreadfulness, horridness, terribleness

ଅର୍ଥ : ಇಚ್ಚೆಯಿಂದ ಹಾಗೆಯೇ ನಿರಂತರವಾಗಿ ಯಾವುದಾದರು ಕೆಲಸದಲ್ಲಿ ತೊಡಗಿರುವ ಕ್ರಿಯೆ

ଉଦାହରଣ : ಏಕಲವ್ಯನು ಸತತ ಪರಿಶ್ರಮದಿಂದ ಧನುರ್ ವಿದ್ಯೆಯಲ್ಲಿ ತುಂಬಾ ನಿಪುಣತೆಯನ್ನು ಹೊಂದಿದ್ದನು.

ସମକକ୍ଷ : ಉತ್ಸಾಹ, ಗಟ್ಟಿಗತನ, ಗರ್ಜನೆ, ಜೋರು, ದೃಢತೆ, ಧೈರ್ಯ, ಪರಿಶ್ರಮ, ಶಕ್ತಿ


ଅନ୍ୟ ଭାଷାରେ ଅନୁବାଦ :

दृढ़तापूर्वक तथा निरन्तर किसी काम में लगे रहने की क्रिया।

एकलव्य अध्यवसाय द्वारा धनुर्विद्या में अत्यधिक निपुण हो गया था।
अध्यवसाय, घोर परिश्रम, रसूख, रसूख़, रुसूख, रुसूख़

Persevering determination to perform a task.

His diligence won him quick promotions.
Frugality and industry are still regarded as virtues.
diligence, industriousness, industry

ಭಯಂಕರ   ಗುಣವಾಚಕ

ଅର୍ଥ : ಯಾರೋ ಒಬ್ಬರನ್ನು ನೋಡಿದಾಗ ಭಯಾ ಅಥವಾ ಹೆದರಿಕೆಯಾಗುವ

ଉଦାହରଣ : ಮಹಿಷಾಸುರನನ್ನು ವಧೆ ಮಾಡಲು ತಾಯಿ ಚಾಮುಂಡಿ ಪ್ರಚಂಡ ರೂಪವನ್ನು ತಾಳಿದಳು.

ସମକକ୍ଷ : ಅತಿಭಯಂಕರ, ಅತಿಭಯಂಕರವಾದ, ಅತಿಭಯಂಕರವಾದಂತ, ಅತಿಭಯಂಕರವಾದಂತಹ, ಉಗ್ರ, ಉಗ್ರವಾದ, ಉಗ್ರವಾದಂತ, ಉಗ್ರವಾದಂತಹ, ಪ್ರಚಂಡ, ಪ್ರಚಂಡನಾದ, ಪ್ರಚಂಡನಾದಂತ, ಪ್ರಚಂಡನಾದಂತಹ, ಭಯಂಕರವಾದ, ಭಯಂಕರವಾದಂತ, ಭಯಂಕರವಾದಂತಹ, ಭೀಕರ, ಭೀಕರವಾದ, ಭೀಕರವಾದಂತ, ಭೀಕರವಾದಂತಹ, ಭೀಷಣ, ಭೀಷಣವಾದ, ಭೀಷಣವಾದಂತ, ಭೀಷಣವಾದಂತಹ, ಮಹಾಚಂಡಿ, ಮಹಾಚಂಡಿಯಾದ, ಮಹಾಚಂಡಿಯಾದಂತ, ಮಹಾಚಂಡಿಯಾದಂತಹ, ರೌದ್ರ, ರೌದ್ರವಾದ, ರೌದ್ರವಾದಂತ, ರೌದ್ರವಾದಂತಹ, ವಿಕಟ, ವಿಕಟವಾದ, ವಿಕಟವಾದಂತ, ವಿಕಟವಾದಂತಹ


ଅନ୍ୟ ଭାଷାରେ ଅନୁବାଦ :

जो अपने आकार-प्रकार, रूप-रङ्ग आदि की भीपणता या विकरालता के कारण देखनेवालों के मन में आतङ्क, आशङ्का या भय का संचार करता हो। जिसे देखने से भय या डर लगे।

महिषासुर को मारने के लिए माँ काली ने भयानक रूप धारण किया।
मानसिंह एक खूँखार डाकू था।
उग्र, उद्धत, कराल, काला, ख़ूनख़्वार, ख़ूनखोर, ख़ौफ़नाक, खूँख़ार, खूँखार, खूंख़ार, खूंख़्वार, खूंखार, खूंख्वार, खूनखोर, खूनख्वार, खौफनाक, घमसान, घमासान, डरावना, ताम, दहशतंगेज, दहशतंगेज़, दहशतनाक, प्रचंड, प्रचण्ड, भयंकर, भयङ्कर, भयानक, भयावन, भयावना, भयावह, भीषण, महाचंड, महाचण्ड, रुद्र, रौद्र, रौरव, विकट, विकराल, विषम, हैबतनाक

Causing fear or dread or terror.

The awful war.
An awful risk.
Dire news.
A career or vengeance so direful that London was shocked.
The dread presence of the headmaster.
Polio is no longer the dreaded disease it once was.
A dreadful storm.
A fearful howling.
Horrendous explosions shook the city.
A terrible curse.
awful, dire, direful, dread, dreaded, dreadful, fearful, fearsome, frightening, horrendous, horrific, terrible

ଅର୍ଥ : ಅವಶ್ಯಕ್ಕಿಂತ ಹೆಚ್ಚು ಅಥವಾ ಅತಿ ಹೆಚ್ಚಾಗಿ

ଉଦାହରଣ : ಭೀಕರ ಮಳೆಯಿಂದ ಜನ-ಜೀವನ ಅಸ್ತವ್ಯಸ್ತವಾಯಿತು.

ସମକକ୍ଷ : ಘನಘೋರ, ಭಯಾನಕ, ಭಾರಿ, ಭೀಕರ, ಭೀಷಣ


ଅନ୍ୟ ଭାଷାରେ ଅନୁବାଦ :

आवश्यकता से अधिक या बहुत ही अधिक।

भीषण वर्षा से जन-जीवन अस्त-व्यस्त हो गया है और यातायात गम्भीर रूप से बाधित हो गया है।
अवगाढ़, कहर, गंभीर, गम्भीर, घनघोर, घोर, निविड़, प्रोथ, भयंकर, भयङ्कर, भयानक, भयावन, भयावना, भारी, भीषण

Unusually great in degree or quantity or number.

Heavy taxes.
A heavy fine.
Heavy casualties.
Heavy losses.
Heavy rain.
Heavy traffic.
heavy

ଅର୍ଥ : ಯಾವುದು ಅಧಿಕವಾಗಿ ಹೆಚ್ಚಾಗಿದೆಯೋ ಮತ್ತು ಸ್ವಾಭಾವಿಕವಾಗಿ ಚೆನ್ನಾಗಿಲ್ಲದ್ದು

ଉଦାହରଣ : ಚಿಕಿತ್ಸೆಯನ್ನು ತೆಗೆದುಕೊಳ್ಳದ ಕಾರಣ ಅವನ ರೋಗ ಈಗ ಭಯಂಕರವಾಗಿದೆ.

ସମକକ୍ଷ : ಭಯಂಕರವಾದ, ಭಯಂಕರವಾದಂತ, ಭಯಂಕರವಾದಂತಹ, ಭೀಷಣ, ಭೀಷಣವಾದ, ಭೀಷಣವಾದಂತ, ಭೀಷಣವಾದಂತಹ


ଅନ୍ୟ ଭାଷାରେ ଅନୁବାଦ :

जो बहुत बढ़ गया हो और सहज में अच्छा न हो सकता हो।

दवा न कराने के कारण उसका रोग अब दारुण हो गया है।
दारुण

ଅର୍ଥ : ಯಾವುದೋ ಒಂದು ಭಯದಿಂದ ಆವೃತವಾಗಿರುವುದು

ଉଦାହରଣ : ಭಯಂಕರ ಬಂಗಲೆಯಲ್ಲಿ ಇರುವುದು ತುಂಬಾ ಕಷ್ಟ.

ସମକକ୍ଷ : ಆತಂಕವಿರುವ, ಆತಂಕವಿರುವಂತ, ಆತಂಕವಿರುವಂತಹ, ಭಯಂಕರವಾದ, ಭಯಂಕರವಾದಂತ, ಭಯಂಕರವಾದಂತಹ


ଅନ୍ୟ ଭାଷାରେ ଅନୁବାଦ :

जो भय से भरा हुआ हो।

भयपूर्ण माहौल में रहना मुश्किल होता है।
आतंकपूर्ण, भयपूर्ण

ଅର୍ଥ : ತುಂಬಾ ಆಳವಾಗಿ ಪರಿಣಾಮ ಬೀರುವ

ଉଦାହରଣ : ಕೊಲೆ ಮಾಡುವುದು ಒಂದು ಘೋರ ಅಪರಾದ.

ସମକକ୍ଷ : ಘನ-ಘೋರ, ಘೋರ, ಭಯನಾಕ, ಭೀಷಣ, ವಿಕಟ


ଅନ୍ୟ ଭାଷାରେ ଅନୁବାଦ :

बहुत गहरे परिणाम वाला।

हत्या एक संगीन जुर्म है।
घोर, भयंकर, भयङ्कर, भीषण, विकट, संगीन