ପୃଷ୍ଠା ଠିକଣା କପି କରନ୍ତୁ ଟ୍ୱିଟରରେ ଅଂଶୀଦାର କରନ୍ତୁ ହ୍ୱାଟସ୍ ଆପ୍ ରେ ଅଂଶୀଦାର କରନ୍ତୁ ଫେସବୁକରେ ଅଂଶୀଦାର କରନ୍ତୁ
ଗୁଗଲ୍ ପ୍ଲେରେ ଯାଆନ୍ତୁ
ସମକକ୍ଷ ଏବଂ ବିପରୀତ ଶବ୍ଦ ସହିତ ಕನ್ನಡ ଅଭିଧାନରୁ ಭೇಟಿಯಾಗು ଶବ୍ଦର ଅର୍ଥ ଏବଂ ଉଦାହରଣ ।

ಭೇಟಿಯಾಗು   ಕ್ರಿಯಾಪದ

ଅର୍ଥ : ಯಾರೋ ಒಬ್ಬರನ್ನು ಬೇಟಿಯಾಗುವ ಅಥವಾ ಸಂಧಿಸುವ ಕ್ರಿಯೆ

ଉଦାହରଣ : ಅವನು ಇಂದು ತನ್ನ ಸಂಬಂಧಿಯೊಬ್ಬರನ್ನು ಭೇಟಿಯಾದನು

ସମକକ୍ଷ : ಕಾಣು, ಭೇಟಿ ಮಾಡು, ಸಂಧಿಸು


ଅନ୍ୟ ଭାଷାରେ ଅନୁବାଦ :

किसी से मिलना या भेंट करना।

उसने शहर में अपने संबंधियों से भेंट की।
भेंट करना, भेंटना, मिलना, मुलाक़ात करना, मुलाकात करना

Go to see for a social visit.

I went to see my friend Mary the other day.
see

ଅର୍ଥ : ಇಬ್ಬರು ವ್ಯಕ್ತಿಗಳು ಒಂದೆಡೆ ಸೇರುವ ಪ್ರಕ್ರಿಯೆ

ଉଦାହରଣ : ಇಂದು ಕಾಲೇಜಿನಲ್ಲಿ ಪ್ರಾಂಶುಪಾಲರನ್ನು ಭೇಟಿಯಾಗುತ್ತೇನೆ.

ସମକକ୍ଷ : ಎದುರುಗೊಳ್ಳು, ಒಟ್ಟು ಸೇರು, ಒಟ್ಟು-ಸೇರು, ಒಟ್ಟುಸೇರು, ಕಲೆ, ಕೂಡು, ಪರಿಚಯವಾಗು, ಭೆಟ್ಟಿ ಮಾಡು, ಭೆಟ್ಟಿ-ಮಾಡು, ಭೆಟ್ಟಿಮಾಡು, ಭೆಟ್ಟಿಯಾಗು, ಭೇಟಿ ಮಾಡು, ಭೇಟಿ-ಮಾಡು, ಭೇಟಿಮಾಡು, ಸಂಧಿಸು, ಸಿಕ್ಕು, ಸಿಗು


ଅନ୍ୟ ଭାଷାରେ ଅନୁବାଦ :

भेंट होना या मुलाकात होना।

आज मैं शर्माजी के घर गया था पर वे नहीं मिले।
भेंट होना, मिलना, मुलाकात होना

ଅର୍ଥ : ಪ್ರಿಯಕರನನ್ನು ನಿರ್ದಿಷ್ಟ ಸ್ಥಾನದಲ್ಲಿ ಭೆಟ್ಟಿಯಾಗಲು ಹೋಗುವುದು

ଉଦାହରଣ : ಅವಳು ಪ್ರತಿದಿನ ತೋಟಕ್ಕೆ ಪ್ರಿಯಕರನನ್ನು ಭೇಟ ಮಾಡುಲು ಹೋಗುತ್ತಾಳೆ.


ଅନ୍ୟ ଭାଷାରେ ଅନୁବାଦ :

नायिका या प्रियतम से मिलने के लिए जाना।

वे प्रतिदिन वाटिका में अभिसारते हैं।
अभिसरना, अभिसारना

Go on a date with.

Tonight she is dating a former high school sweetheart.
date