ଅର୍ଥ : ಕುಳಿತುಕೊಳ್ಳುವುದಕ್ಕಾಗಿ ಮರ, ಲೋಹ ಮೊದಲಾದವುಗಳಿಂದ ಮಾಡಿರುವ ಚಿಕ್ಕ ಮತ್ತು ಉದ್ದವಾದ ಆಸನ
ଉଦାହରଣ :
ಅತಿಥಿಗಳು ಪೀಠದ ಮೇಲೆ ಕುಳಿತು ಭೋಜನ ಮಾಡುತ್ತಿದ್ದಾರೆ.
ସମକକ୍ଷ : ಆಸನ, ಕೂಡ್ರುವ ಮಣೆ, ಪೀಠ, ಹಲಿಗೆ
ଅନ୍ୟ ଭାଷାରେ ଅନୁବାଦ :
ଅର୍ଥ : ಚಿಕ್ಕ ಪೀಠ
ଉଦାହରଣ :
ಮರಗೆಲಸದವನು ಮಗುವಿಗಾಗಿ ಒಂದು ಪೀಠವನ್ನು ಮಾಡಿದನು.
ସମକକ୍ଷ : ಕೂಡ್ರುವ ಮಣೆ, ಪೀಠ
ଅନ୍ୟ ଭାଷାରେ ଅନୁବାଦ :
ଅର୍ଥ : ರೊಟ್ಟು ಮುಂತಾದವುಗಳನ್ನು ಲಟ್ಟಿಸಲು ಮರ ಅಥವಾ ಕಲ್ಲಿನಿಂದ ಮಾಡಿರುವ ಒಂದು ಸಾಧನ
ଉଦାହରଣ :
ಅಮ್ಮ ರೊಟ್ಟಿಯನ್ನು ಲಟ್ಟಿಸಲು ಲಟ್ಟಣಿಗೆ ಮತ್ತು ಮಣೆಯನ್ನು ತಂದರು.
ସମକକ୍ଷ : ಲಟ್ಟಣಿ ಮಣೆ
ଅନ୍ୟ ଭାଷାରେ ଅନୁବାଦ :