ପୃଷ୍ଠା ଠିକଣା କପି କରନ୍ତୁ ଟ୍ୱିଟରରେ ଅଂଶୀଦାର କରନ୍ତୁ ହ୍ୱାଟସ୍ ଆପ୍ ରେ ଅଂଶୀଦାର କରନ୍ତୁ ଫେସବୁକରେ ଅଂଶୀଦାର କରନ୍ତୁ
ଗୁଗଲ୍ ପ୍ଲେରେ ଯାଆନ୍ତୁ
ସମକକ୍ଷ ଏବଂ ବିପରୀତ ଶବ୍ଦ ସହିତ ಕನ್ನಡ ଅଭିଧାନରୁ ಮಧ್ಯ ଶବ୍ଦର ଅର୍ଥ ଏବଂ ଉଦାହରଣ ।

ಮಧ್ಯ   ನಾಮಪದ

ଅର୍ଥ : ಕೈ ಮಧ್ಯದಲ್ಲಿ ಇರುವ ಬೆರಳು

ଉଦାହରଣ : ನಡುಬೆರಳು ಎಲ್ಲಾ ಬೆರಳಿಗಿಂತ ದೊಡ್ಡ ಬೆರಳು

ସମକକ୍ଷ : ನಡು, ಮಧ್ಯಯದ


ଅନ୍ୟ ଭାଷାରେ ଅନୁବାଦ :

हाथ के बीच की उँगली।

मध्यमा हाथ की सबसे लंबी उँगली होती है।
कर्णिका, ज्येष्ठा, मध्यमा

The second finger. Between the index finger and the ring finger.

middle finger

ଅର୍ଥ : ಮಧ್ಯದ ಭಾಗ ಅಥವಾ ಸ್ಥಾನ

ଉଦାହରଣ : ಮನೆಯ ಮಧ್ಯದಲ್ಲಿ ಅಂಗಳವಿದೆ.

ସମକକ୍ଷ : ಅಂತರ, ಕೇಂದ್ರ, ನಡು, ನಡುವಣ ಭಾಗ, ಹೃದಯ ಸ್ಥಳ, ಹೃದಯಭಾಗ


ଅନ୍ୟ ଭାଷାରେ ଅନୁବାଦ :

An area that is approximately central within some larger region.

It is in the center of town.
They ran forward into the heart of the struggle.
They were in the eye of the storm.
center, centre, eye, heart, middle

ଅର୍ଥ : ಕೆಲವು ವಿಶಿಷ್ಟ ಪ್ರಕಾರದ ಹಣ್ಣುಗಳುನ್ನು ಕೊಳೆಯಿಸಿ ಅರ್ಕ ತೆಗೆಯುವ ಅಥವಾ ಮಧ್ಯ ತೆಗೆಯುವ ಯಂತ್ರದಿಂದ ಅರೆದು ತೆಗೆಯುವಂತಹ ನಶೆಯನ್ನು ತರುವಂತಹ ರಸ

ଉଦାହରଣ : ಅವನು ಪ್ರತಿದಿನ ಸಂಜೆ ಸಾರಾಯಿಯನ್ನು ಕುಡಿದು ಮನೆಗೆ ಹೋಗುತ್ತಾನೆ..

ସମକକ୍ଷ : ನಶೆಯ ರಸ, ಮಧು, ಮಧ್ಯಸಾರ, ಸಾರಾಯಿ, ಸಿಂದಿ, ಸುರ, ಸೆರೆ, ಹೆಂಡ


ଅନ୍ୟ ଭାଷାରେ ଅନୁବାଦ :

कुछ विशिष्ट प्रकार के फलों, रसों, अन्नों आदि को सड़ाकर उनका भभके से खींचकर निकाला जाने वाला नशीला रस।

वह प्रतिदिन शाम को शराब पीकर घर लौटता है।
अपाटव, अब्धिजा, अमृता, अरिष्टा, अलि, इरा, कामिनी, गंधमादनी, गंधमादिनी, गन्धमादनी, गन्धमादिनी, दारू, धीमोदिनी, परिप्लुता, मदनी, मदिरा, मद्य, मधु, मधुल, मनोज्ञा, मालिका, मेधावी, वरा, वरुणात्मजा, शराब, शुंडा, शुण्डा, संधान, सुप्रतिभा, सुरा, हाला

An alcoholic beverage that is distilled rather than fermented.

booze, hard drink, hard liquor, john barleycorn, liquor, spirits, strong drink

ଅର୍ଥ : ಎರಡು ವಸ್ತುಗಳ ಅಥವಾ ಬಿಂದುಗಳ ನಡುವಿನ ಸ್ಥಾನ ಅಥವಾ ಮಾಪನ

ଉଦାହରଣ : ಮನೆಯಿಂದ ಕಾರ್ಯಾಲಯದ ವರೆಗಿನ ಅಂತರ ಒಂದು ಕಿಲೋಮೀಟರ್ ಗಳಷ್ಟು ದೂರವಿದೆ.

ସମକକ୍ଷ : ಅಂತರ, ದೂರ, ವ್ಯತ್ಯಾಸ


ଅନ୍ୟ ଭାଷାରେ ଅନୁବାଦ :

दो वस्तुओं या बिंदुओं के बीच का स्थान या माप।

घर से कार्यालय तक की दूरी लगभग एक किलोमीटर है।
अंतर, अन्तर, आँतर, टप्पा, दूरी, फरक, फर्क, फ़रक़, फ़र्क़, फ़ासला, फासला, बीच

Size of the gap between two places.

The distance from New York to Chicago.
He determined the length of the shortest line segment joining the two points.
distance, length