ପୃଷ୍ଠା ଠିକଣା କପି କରନ୍ତୁ ଟ୍ୱିଟରରେ ଅଂଶୀଦାର କରନ୍ତୁ ହ୍ୱାଟସ୍ ଆପ୍ ରେ ଅଂଶୀଦାର କରନ୍ତୁ ଫେସବୁକରେ ଅଂଶୀଦାର କରନ୍ତୁ
ଗୁଗଲ୍ ପ୍ଲେରେ ଯାଆନ୍ତୁ
ସମକକ୍ଷ ଏବଂ ବିପରୀତ ଶବ୍ଦ ସହିତ ಕನ್ನಡ ଅଭିଧାନରୁ ಮಧ್ಯಭಾಗ ଶବ୍ଦର ଅର୍ଥ ଏବଂ ଉଦାହରଣ ।

ಮಧ್ಯಭಾಗ   ನಾಮಪದ

ଅର୍ଥ : ಪೈಜಾಮ ಅಥವಾ ಹಿಜಾರದ ಮಧ್ಯ ಭಾಗ

ଉଦାହରଣ : ಈ ಪೈಜಾಮದ ಮಧ್ಯಭಾಗ ತುಂಬಾ ತೆಳುವಾಗಿದೆ.

ଅର୍ଥ : ಯಾವುದೇ ವಸ್ತುವಿನ ಮೂಲ ಸ್ಥಾನ

ଉଦାହରଣ : ನೀವು ನಗರದ ಮಧ್ಯಭಾಗದಲ್ಲಿ ನಿಂತುಕೊಂಡು ನಗರದ ಸೌಂದರ್ಯವನ್ನು ನೋಡಬಹುದು.

ସମକକ୍ଷ : ಕೇಂದ್ರ ಬಿಂದು


ଅନ୍ୟ ଭାଷାରେ ଅନୁବାଦ :

किसी वस्तु का कोई सटीक स्थान।

आप इस बिंदु पर खड़े होकर शहर का मुआइना कर सकते हैं।
बिंदु, बिन्दु

ଅର୍ଥ : ಶರೀರದ ವಕ್ಷ ಸ್ಥಳದ ಕೆಳಗೆ ಮತ್ತು ಹೊಟ್ಟೆಯ ಮೇಲಿರುವ ಅಂಶ ಅಥವಾ ಭಾಗ

ଉଦାହରଣ : ಮೂರು ದಿನದಿಂದ ಊಟ ಮಾಡದಿರುವ ಕಾರಣ ಅವನ ಹೊಟ್ಟೆ ಬೆನ್ನಿಗೆ ಅಂಟಿಕೊಂಡಂತೆ ಆಗಿತ್ತು.

ସମକକ୍ଷ : ಉದರ, ಕರಳು, ಜೀರ್ಣಾಂಗಗಳನ್ನುಳ್ಳ ದೇಹಭಾಗ, ನಾಬಿ, ಬಸಿರು, ಮುಖ್ಯಭಾಗ, ಹೊಕ್ಕಳು, ಹೊಟ್ಟೆ


ଅନ୍ୟ ଭାଷାରେ ଅନୁବାଦ :

शरीर में छाती के नीचे तथा पेड़ू के ऊपर का अंश या भाग।

तीन दिन से खाना न खाने के कारण उसका पेट पीठ से सटा हुआ था।
उदर, ओझ, तुंद, तुन्द, पेट

The region of the body of a vertebrate between the thorax and the pelvis.

abdomen, belly, stomach, venter