ଅର୍ଥ : ಹಣ ಮುಂತಾದ ಸಾಲಪಡೆದ ಯಾವುದನ್ನಾದರೂ ಮರಳಿಸಿರುವುದು ಅಥವಾ ಮರಳಿ ಕೊಟ್ಟಿರುವುದು
ଉଦାହରଣ :
ಸಾಲವನ್ನು ತೀರಿಸಿದ ರೈತರು ಮತ್ತೆ ಸಾಹುಕಾರನ ಹತ್ತಿರ ಸಾಲ ಪಡೆದರು.
ସମକକ୍ଷ : ಕೊಟ್ಟ, ಕೊಟ್ಟಂತ, ಕೊಟ್ಟಂತಹ, ತೀರಿಸಿದ, ತೀರಿಸಿದಂತ, ತೀರಿಸಿದಂತಹ, ಮರಳಿಸಿದ, ಮರಳಿಸಿದಂತ, ಮರಳಿಸಿದಂತಹ, ಮರುಪಾವತಿಸಿದ, ಮರುಪಾವತಿಸಿದಂತ, ಸಂದಾಯ ಮಾಡಿದ, ಸಂದಾಯ ಮಾಡಿದಂತ, ಸಂದಾಯ ಮಾಡಿದಂತಹ, ಸಂದಾಯ-ಮಾಡಿದಂತ, ಸಂದಾಯ-ಮಾಡಿದಂತಹ
ଅନ୍ୟ ଭାଷାରେ ଅନୁବାଦ :
ଅର୍ଥ : ಸಂದಾಯ ಆಗದೇ ಇರುವುದು ಅಥವಾ ತೀರಿಸದೇ ಇರುವುದು
ଉଦାହରଣ :
ರೈತರಿಂದ ತೀರಿಸದ ಸಾಲವನ್ನು ಸ್ವತಃ ಸಾಹುಕಾರನೇ ಬಂದು ವಸೂಲಿ ಮಾಡಿದ. ಸಾಲ ಮರುಪಾವತಿಸದ ಕಾರಣ ಸಾಲಗಾರನ ಆಸ್ತಿಯನ್ನು ಬ್ಯಾಂಕ್ ಮುಟ್ಟುಗೋಲುಹಾಕಿಕೊಂಡಿತು.
ସମକକ୍ଷ : ಕೊಡದ, ಕೊಡದಂತ, ಕೊಡದಂತಹ, ತೀರಿಸದ, ತೀರಿಸದಂತ, ತೀರಿಸದಂತಹ, ಮರುಪಾವತಿಸದ, ಮರುಪಾವತಿಸದಂತ, ಸಂದಾಯ ಮಾಡದ, ಸಂದಾಯ ಮಾಡದಂತ, ಸಂದಾಯ ಮಾಡದಂತಹ, ಸಂದಾಯ-ಮಾಡದಂತ, ಸಂದಾಯ-ಮಾಡದಂತಹ
ଅନ୍ୟ ଭାଷାରେ ଅନୁବାଦ :