ପୃଷ୍ଠା ଠିକଣା କପି କରନ୍ତୁ ଟ୍ୱିଟରରେ ଅଂଶୀଦାର କରନ୍ତୁ ହ୍ୱାଟସ୍ ଆପ୍ ରେ ଅଂଶୀଦାର କରନ୍ତୁ ଫେସବୁକରେ ଅଂଶୀଦାର କରନ୍ତୁ
ଗୁଗଲ୍ ପ୍ଲେରେ ଯାଆନ୍ତୁ
ସମକକ୍ଷ ଏବଂ ବିପରୀତ ଶବ୍ଦ ସହିତ ಕನ್ನಡ ଅଭିଧାନରୁ ಮಳಲು ಗಾಡು ଶବ୍ଦର ଅର୍ଥ ଏବଂ ଉଦାହରଣ ।

ಮಳಲು ಗಾಡು   ನಾಮಪದ

ଅର୍ଥ : ತಿಳುವಾದ, ಸೂಕ್ಷ್ಮ ಜಿನುಪಾದ ಮರಳು ಮಳೆಯ ನೀರಿನ ಜೊತೆ ಬಂದು ನದಿಯ ದಡದಲ್ಲಿ ಸೇರಿಕೊಳ್ಳುತ್ತದೆ ಅಥವಾ ಬಂಜರುಭೂಮಿಯಲ್ಲಿ ಮತ್ತು ಮರಳುಗಾಡಿನಲ್ಲಿ ತುಂಬಿಕೊಂಡಿರುತ್ತದೆ

ଉଦାହରଣ : ನದಿ ಅಥವಾ ಸಮುದ್ರ ತೀರದ ಉಸುಕಿನ ಭೂಮಿಯಲ್ಲಿ ದೊಡ್ಡ ಮರಳಿನ ವ್ಯಾಪಾರ ನೆಡೆಯುತ್ತದೆ.

ସମକକ୍ଷ : ಉಸುಕು, ನದಿ ಅಥವಾ ಸಮುದ್ರ ತೀರದ ಉಸುಕಿನ ಭೂಮಿ, ಮರಳು, ಮಳಲು, ಮಳಲು ದಿನ್ನೆ


ଅନ୍ୟ ଭାଷାରେ ଅନୁବାଦ :

पत्थर का वह बहुत ही महीन चूर्ण जो वर्षा के जल के साथ आकर नदियों के किनारे जम जाता या ऊसर ज़मीनों और रेगिस्तानों में भरा हुआ मिलता है।

रेगिस्तान में रेत के बड़े-बड़े टीले पाये जाते हैं।
बालुका, बालू, रेग, रेणु, रेणुका, रेत, रेता, रेती, रेनु, रेनुका, विशिका, सिकता

A loose material consisting of grains of rock or coral.

sand