ଅର୍ଥ : ಯಾವುದಾದರು ವಸ್ತು, ವ್ಯಕ್ತಿ ಮುಂತಾದವುಗಳ ಅಥವಾ ಅದರ ಗುಣಗಳ ಅಥವಾ ಒಳ್ಳೆಯ ಮಾತುಗಳ ಸಂಬಂಧದಿಂದ ಹೇಳಿರುವ ಆದರ್ಶ ಸೂಚಕ ಮಾತು
ଉଦାହରଣ :
ಗೋಪಾಲನ ಸಾಹಸಕ್ಕೆ ಎಲ್ಲರೂ ಪ್ರಸಂಶೆಯನ್ನು ವ್ಯಕ್ತಪಡಿಸಿದರು.
ସମକକ୍ଷ : ಅಭಿನಂದನೆ, ಕೊಂಡಾಟ, ಕೊಂಡಾಡು, ಗುಣಗಾನ, ದೊಡ್ಡತನ, ಪ್ರಶಂಸೆ, ಮಹಿಮೆ, ವರ್ಣನೆ, ಶಭಾಶ್ ಗಿರಿ, ಶ್ರೇಷ್ಠತೆ, ಹಿರಿಮೆ, ಹೊಗಳಿಕೆ
ଅନ୍ୟ ଭାଷାରେ ଅନୁବାଦ :
किसी वस्तु, व्यक्ति, आदि या उनके गुणों या अच्छी बातों के संबंध में कही हुई आदरसूचक बात।
प्रशंसा से सभी खुश और प्रोत्साहित होते हैं।An expression of approval and commendation.
He always appreciated praise for his work.ଅର୍ଥ : ಯಾವುದೇ ವಸ್ತು, ವಿಷಯದ ಮೌಲ್ಯವನ್ನು ಗುರುತಿಸುವುದು
ଉଦାହରଣ :
ಶಿಕ್ಷಣದ ಮಹತ್ವ ಹಿರಿದಾದುದು.
ଅନ୍ୟ ଭାଷାରେ ଅନୁବାଦ :
ଅର୍ଥ : ಯಾವುದಾದರು ವಸ್ತು ಮುಂತಾದವುಗಳನ್ನು ಕೊಳ್ಳುವ ಅಥವಾ ಮಾರುವುದರಲ್ಲಿ ಅದರ ಬದಲಾಗಿ ಕೊಡುವಂತಹ ಹಣ
ଉଦାହରଣ :
ಈ ಕಾರಿನ ಬೆಲೆ ಏನು?
ସମକକ୍ଷ : ಕಣ್ಣಿ, ಕಿಮ್ಮತ್ತು, ಕ್ರಯ, ಧಾರಣೆ, ಬೆಲೆ, ಮೂಲ್ಯ, ಹಣ
ଅନ୍ୟ ଭାଷାରେ ଅନୁବାଦ :
The property of having material worth (often indicated by the amount of money something would bring if sold).
The fluctuating monetary value of gold and silver.