ଅର୍ଥ : ಅತಿಯಾಗಿ ಮಾತನಾಡುವ ವ್ಯಕ್ತಿ
ଉଦାହରଣ :
ಮಾತುಗಾರನ ನಡುವೆ ಮಾತನಾಡದೆ ಸುಮ್ಮನೆ ಇರುವುದೇ ಲೇಸು.
ସମକକ୍ଷ : ಅತಿಯಾಗಿ ಮಾತನಾಡುವವರು, ಗಳಹುವ, ಮಾತುಗಾರ, ಮಾತುಪ್ರಿಯರು, ವಾಚಾಳಿ, ಹರಟುವವರು, ಹರಟೆಮಲ್ಲ
ଅନ୍ୟ ଭାଷାରେ ଅନୁବାଦ :
ଅର୍ଥ : ಯಾರೋ ಒಬ್ಬರು ಅತಿಯಾಗಿ ಮಾತನಾಡುವುದು
ଉଦାହରଣ :
ನನ್ನ ಚಿಕ್ಕ ಮಗಳು ಅತಿಯಾಗಿ ಮಾತನಾಡುತ್ತಾಳೆ.
ସମକକ୍ଷ : ಅತಿಯಾಗಿ ಮಾತನಾಡುತ್ತಾಳೆ, ಮಾತುಗುಳಿ, ವಾಚಾಳಿ
ଅନ୍ୟ ଭାଷାରେ ଅନୁବାଦ :
धृष्टतापूर्वक बिना समझे-बूझे जो मुँह में आवे वह कहने की क्रिया या किसी के मुँह पर उसका लिहाज किए बिना उल्टी सीधी बातें कहने की क्रिया।
मुँह-जोरी बंद करो वरना खूब मार पड़ेगी।