ଅର୍ଥ : ಬೇರೆಯವರ ಲಾಭ ಮತ್ತು ಹಿತವನ್ನು ನೋಡಿ ಮನಸ್ಸಿನಲ್ಲಿ ಆಗುವ ಕಷ್ಟ
ଉଦାହରଣ :
ನನ್ನ ಅಭಿವೃದಿಯನ್ನು ಅವನು ಕಂಡು ಅಸೂಯೆ ಪಡುತ್ತಿದ್ದ.
ସମକକ୍ଷ : ಅತೃಪ್ತಿ, ಅಸಮಾಧಾನ, ಅಸೂಯೆ, ಈರ್ಷ್ಯೆ, ಕರ್ಬು, ಕಿಚ್ಚು, ಸಂಕಟ, ಹೊಟ್ಟ ಕಿಚ್ಚು, ಹೊಟ್ಟೆ ಉರಿ, ಹೊಟ್ಟೆ ಕಿಚ್ಚು, ಹೊಟ್ಟೆಉರಿ
ଅନ୍ୟ ଭାଷାରେ ଅନୁବାଦ :
ଅର୍ଥ : ಅಸೂಯೆ ಪಡುವ ಅವಸ್ಥೆ ಅಥವಾ ಭಾವನೆ
ଉଦାହରଣ :
ಮೋಹನನಿಗೆ ಅಸೂಯೆ ಇದ್ದ ಕಾರಣ ತನ್ನ ಶ್ರೀಮಂತ ಅಣ್ಣನ ಮನೆಗೆ ಬೆಂಕಿ ಹಚ್ಚಿದನು
ସମକକ୍ଷ : ಅಸೂಯೆ, ಈರ್ಷ್ಯೆ, ಮತ್ಸರ, ಹೊಟ್ಟೆ ಕಿಚ್ಚು, ಹೊಟ್ಟೆಉರಿ
ଅନ୍ୟ ଭାଷାରେ ଅନୁବାଦ :
ईर्ष्या से पूर्ण होने की अवस्था या भाव।
ईर्ष्यालुता के कारण मोहन ने अपने अमीर भाई के घर में आग लगा दी।