ଅର୍ଥ : ಯಾತ್ರಿಗಳಿಗೆ ದೇವರ ದರ್ಶನವನ್ನು ಮಾಡಿಸುವ ತಂಡ
ଉଦାହରଣ :
ನಾವು ಕಾಶಿಯಲ್ಲಿ ಒಬ್ಬ ಮಾರ್ಗದರ್ಶಕನನ್ನು ಭೇಟಿ ಮಾಡಿದೆವೆ.
ସମକକ୍ଷ : ದಾರಿ ತೋರಿಸುವವ, ದಾರಿ-ತೋರಿಸುವವ, ದಾರಿತೋರಿಸುವವ, ಪಥ ತೋರುವವ, ಪಥತೋರುವವ, ಮಾರ್ಗ ನಿರ್ದೇಶಕ, ಮಾರ್ಗದರ್ಶನ ಮಾಡುವವ, ಮಾರ್ಗದರ್ಶನ-ಮಾಡುವವ, ಮಾರ್ಗದರ್ಶನಮಾಡುವವ, ಮಾರ್ಗನಿರ್ದೇಶಕ
ଅନ୍ୟ ଭାଷାରେ ଅନୁବାଦ :
ଅର୍ଥ : ಯಾರು ವಿದ್ಯಾರ್ಥಿಗಳಿಗೆ ಪಾಠವನ್ನು ಹೇಳಿಕೊಡುತ್ತಾರೋ
ଉଦାହରଣ :
ಅಧ್ಯಾಪಕ ಮತ್ತು ಶಿಷ್ಯ ಅಥವಾ ವಿದ್ಯಾರ್ಥಿಯ ನಡುವಿನ ಸಂಬಂಧ ಮಧುರವಾಗಿರಬೇಕು.
ସମକକ୍ଷ : ಅಧ್ಯಾಪಕ, ಆಚಾರ್ಯ, ಆಚಾರ್ಯಕ, ಉಪದೇಶಕ, ಉಪದೇಶಿಕ, ಉಪಾಧ್ಯಾಯ, ಗುರು, ಜ್ಞಾನಿ, ಡೀಚರ್, ಪಂಡಿತ, ಪಾಠವನ್ನು ಕಲಿಸುವವ, ಪ್ರವಾಚಕ, ಪ್ರಾಚಾರ್ಯ, ಭೋದಕ, ಮಹೋಪಾಧ್ಯಾಯ, ಮಾಸ್ಟರ್, ಮೇಸ್ಟ್ರು, ವಾಚಕ, ವಾಜ, ವೇದವನ್ನು ಕಲಿಸುವವ, ಶಿಕ್ಷಕ, ಶಿಕ್ಷಾಗುರು, ಶ್ರೇಷ್ಠಗುರು
ଅନ୍ୟ ଭାଷାରେ ଅନୁବାଦ :
ଅର୍ଥ : ಯಾವುದೇ ಗುಂಪು ಅಥವಾ ಸಮೂಹವನ್ನು ಮುನ್ನಡೆಸಬಹುದಾದ ದಾರಿಯನ್ನು ಸೂಚಿಸಬಹುದಾದವರು
ଉଦାହରଣ :
ಭಾರತದ ದಲಿತರಿಗೆ ಅಂಬೇಡ್ಕರ್ ಇಂದಿಗೂ ಮಾರ್ಗದರ್ಶಕ ವ್ಯಕ್ತಿಯಾಗಿದ್ದಾರೆ.
ସମକକ୍ଷ : ದಾರಿದೀಪಕ, ಮಾರ್ಗದರ್ಷಿ
ଅନ୍ୟ ଭାଷାରେ ଅନୁବାଦ :
मार्ग प्रशस्त करने वाला व्यक्ति।
आजकल समाज में अच्छे मार्ग प्रदर्शकों की कमी होने के कारण युवा वर्ग अपने मार्ग से भटकते जा रहे हैं।A leader in a campaign or movement.
torchbearerଅର୍ଥ : ಉನ್ನತ ಶಿಕ್ಷಣ ಬಗೆಗೆ ಮಾರ್ಗದರ್ಶನ ನೀಡಲು ನೇಮಕಗೊಂಡಿರುವ ಅಧಿಕೃತ ವ್ಯಕ್ತಿ
ଉଦାହରଣ :
ಡಾ. ಸಿ ಎಸ್ ರಾಮಚಂದ್ರ ಅವರು ಹಲವಾರು ಸಂಶೋಧನ ವಿದ್ಯಾರ್ಥಿಗಳಿಗೆ ಮಾರ್ಗದರ್ಶಕರಾಗಿ ಕೆಲಸ ನಿರ್ವಹಿಸುತ್ತಿದ್ದಾರೆ.
ସମକକ୍ଷ : ಮಾರ್ಗದರ್ಶಿ
ଅନ୍ୟ ଭାଷାରେ ଅନୁବାଦ :
उच्च शिक्षण (शोध कार्य) के लिए मार्गदर्शन करने वाला अधिकृत रूप से नियुक्त व्यक्ति।
प्राध्यापक पुष्पकजी कई शोध छात्रों के गाइड हैं।Someone who shows the way by leading or advising.
guideଅର୍ଥ : ಯಾರು ಮಾರ್ಗದರ್ಶನ ಮಾಡುವರೋ
ଉଦାହରଣ :
ಒಬ್ಬ ಒಳ್ಳೆಯ ಮಾರ್ಗದರ್ಶಕ ಮಾತ್ರ ಜನರನ್ನು ಒಳ್ಳೆಯ ದಾರಿಗೆ ಕರೆದುಕೊಂಡು ಹೋಗಲು ಸಾಧ್ಯ.
ସମକକ୍ଷ : ದಾರಿ ತೋರಿಸುವವ, ದಾರಿತೋರುಗ, ಮಾರ್ಗ ದರ್ಶಕ, ಮಾರ್ಗ-ದರ್ಶಕ, ಮಾರ್ಗದರ್ಶಿ
ଅନ୍ୟ ଭାଷାରେ ଅନୁବାଦ :
वह जो दिग्दर्शन कराए।
एक सच्चा दिग्दर्शक भटके लोगों को सही रास्ते पर ला देता है।Someone who shows the way by leading or advising.
guide