ପୃଷ୍ଠା ଠିକଣା କପି କରନ୍ତୁ ଟ୍ୱିଟରରେ ଅଂଶୀଦାର କରନ୍ତୁ ହ୍ୱାଟସ୍ ଆପ୍ ରେ ଅଂଶୀଦାର କରନ୍ତୁ ଫେସବୁକରେ ଅଂଶୀଦାର କରନ୍ତୁ
ଗୁଗଲ୍ ପ୍ଲେରେ ଯାଆନ୍ତୁ
ସମକକ୍ଷ ଏବଂ ବିପରୀତ ଶବ୍ଦ ସହିତ ಕನ್ನಡ ଅଭିଧାନରୁ ಮುಂದಾಲೋಚನೆಯಿಲ್ಲದ ଶବ୍ଦର ଅର୍ଥ ଏବଂ ଉଦାହରଣ ।

ଅର୍ଥ : ಮುಂದೆ ಘಟಿಸಬಹುದಾದ ಯಾವುದೇ ಸಂಗತಿಯ ಬಗೆಗೆ ಎಚ್ಚರಿಕೆ ಇಲ್ಲದಿರುವುದು

ଉଦାହରଣ : ಮುನ್ನೆಚ್ಚರಿಕೆಯಿಲ್ಲದ ವ್ಯಕ್ತಿಯು ಬದುಕಿನಲ್ಲಿ ಇಕ್ಕಟ್ಟಿನ ಸಂದರ್ಭವನ್ನು ಎದರಿಸುತ್ತಾನೆ.

ସମକକ୍ଷ : ನಿರ್ಲಕ್ಷ್ಯದ, ನಿರ್ಲಕ್ಷ್ಯದಂತ, ನಿರ್ಲಕ್ಷ್ಯದಂತಹ, ಮುಂದಾಲೋಚನೆಯಿಲ್ಲದಂತ, ಮುಂದಾಲೋಚನೆಯಿಲ್ಲದಂತಹ, ಮುನ್ನೆಚ್ಚರಿಕೆಯಿಲ್ಲದ, ಮುನ್ನೆಚ್ಚರಿಕೆಯಿಲ್ಲದಂತ, ಮುನ್ನೆಚ್ಚರಿಕೆಯಿಲ್ಲದಂತಹ


ଅନ୍ୟ ଭାଷାରେ ଅନୁବାଦ :

जो भविष्य में बहुत दूर तक न देखे या सोंचे।

अदूरदर्शी व्यक्ति कठिनाइयों से घिर जाता है।
अदूरदर्शी, अल्पदर्शी

Lacking foresight or scope.

A short view of the problem.
Shortsighted policies.
Shortsighted critics derided the plan.
Myopic thinking.
myopic, short, shortsighted, unforesightful

ଅର୍ଥ : ಕೇವಲ ಒಂದು ದಿನಕ್ಕೆ ಸಂಬಂಧ ಇಟ್ಟುಕೊಳ್ಳುವ ಅಥವಾ ಒಂದು ದಿನದ ಬಗೆಗೆ ಚಿಂತಿಸುವ

ଉଦାହରଣ : ಮುಂದಾಲೋಚನೆಯಿಲ್ಲದ ವ್ಯಕ್ತಿಗಳು ಎಂದೂ ನಾಳಿನ ಬಗೆಗೆ ಚಿಂತಿಸುವುದಿಲ್ಲ.


ଅନ୍ୟ ଭାଷାରେ ଅନୁବାଦ :

केवल एक दिन से संबंध रखनेवाला या वर्तमान दिवस संबंधी।

अश्वस्तन व्यक्ति को कभी चिंता नहीं होता थी।
अश्वस्तन