ଅର୍ଥ : ಕೆಲಸ ಅಥವಾ ಕರ್ತವ್ಯದಿಂದ ಮುಕ್ತರಾಗುವ ಪ್ರಕ್ರಿಯೆ
ଉଦାହରଣ :
ದಯವಿಟ್ಟು ನೀವು ನನ್ನ ಸ್ಥಾನವನ್ನು ಪಡೆದುಕೊಂಡು ನನ್ನನ್ನು ಮುಕ್ತಿಗೊಳಿಸಿ.
ସମକକ୍ଷ : ಬಿಡುಗಡೆ ಮಾಡು, ಬಿಡುಗಡೆಗೊಳಿಸು, ಸ್ವತಂತ್ರಗೊಳಿಸು
ଅନ୍ୟ ଭାଷାରେ ଅନୁବାଦ :
* कार्यों या उत्तरदायित्वों से मुक्त करना।
कृपया आप मेरी जगह लेकर मुझे मुक्त करें।ଅର୍ଥ : ಯಾವುದೇ ರೀತಿಯ ಸಮಸ್ಯೆ, ಪೇಚಾಟ, ಬಂಧನ ಇತ್ಯಾದಿಗಳಿಂದ ಮುಕ್ತಿ ಹೊಂದುವ ಪ್ರಕ್ರಿಯೆ
ଉଦାହରଣ :
ನೀವು ಈ ಸಾಲವನ್ನು ತೀರಿಸಿ ನನ್ನನ್ನು ಸಾಲದಿಂದ ಮುಕ್ತಿಗೊಳಿಸಿ.
ସମକକ୍ଷ : ಬಿಡುಗಡೆ ಮಾಡು
ଅନ୍ୟ ଭାଷାରେ ଅନୁବାଦ :
किसी भी प्रकार की परेशानी, जंजाल, बंधन आदि से मुक्त कराना।
आपने मुझे इस कर्ज से छुटकारा दिला दिया।ଅର୍ଥ : ಕಷ್ಟ ಅಥವಾ ಸಂಕಟದಿಂದ ಯಾರನ್ನಾದರೂ ಮುಕ್ತಗೊಳಿಸುವ ಪ್ರಕ್ರಿಯೆ
ଉଦାହରଣ :
ಈ ಕಷ್ಟದಿಂದ ನನ್ನನ್ನು ಪಾರು ಮಾಡಿದ್ದಕ್ಕೆ ನಿಮಗೆ ಎಷ್ಟು ಕೃತಜ್ಞತೆ ಹೇಳಿದರೂ ಸಾಲದು.
ସମକକ୍ଷ : ಕಾಪಾಡು, ಪಾರು ಮಾಡು, ಪಾರುಮಾಡು, ಮುಕ್ತರಾಗು, ರಕ್ಷಿಸು
ଅନ୍ୟ ଭାଷାରେ ଅନୁବାଦ :
कष्ट या संकट से किसी को उबारना या मुक्त करना।
इस मुसीबत से आपने ही मुझे तारा है, मैं आपका बहुत आभारी हूँ।ଅର୍ଥ : ಯಾವುದೋ ಒಂದು ಬಂಧನ ಅಥವಾ ಕೆಲಸದಿಂದ ಮುಕ್ತರನ್ನಾಗಿ ಮಾಡುವ ಪ್ರಕ್ರಿಯೆ
ଉଦାହରଣ :
ಮುನಿಗಳು ತಮ್ಮ ತಪ್ಪಸ್ಸಿನ ಶಕ್ತಿಯಿಂದ ಸಂಸಾರದ ದುಃಖವನ್ನು ಮುಕ್ತಿಗೊಳಿಸಿದರು.
ସମକକ୍ଷ : ಉದ್ಧಾರ ಮಾಡು
ଅନ୍ୟ ଭାଷାରେ ଅନୁବାଦ :
किसी बंधन या काम से मुक्त होना।
ऋषि अपनी साधना के बल पर संसार के दुःखों से उबरता है।Bring into safety.
We pulled through most of the victims of the bomb attack.