ଅର୍ଥ : ಯಾರೋ ಒಬ್ಬರ ಮನುಷ್ಯನ ರೂಪ, ಬಣ್ಣ ಮೊದಲಾದವುಗಳ ವಿವರಣೆಯನ್ನು ಕಂಡು ಹಿಡಿಯಲು ಮತ್ತೊಬ್ಬರಿಗೆ ಹೇಳುವುದು
ଉଦାହରଣ :
ಅವರು ಪೊಲೀಸರಿಗೆ ಕಳ್ಳನ ಮುಖಚರ್ಯೆಯನ್ನು ಹೇಳುತ್ತಿದ್ದಾನೆ.
ଅନ୍ୟ ଭାଷାରେ ଅନୁବାଦ :
किसी मनुष्य के रूप, रंग आदि का वह विवरण जो उसकी पहचान के लिए किसी को बतलाया जाता है।
वह पुलिस को चोर का हुलिया बता रही थी।ଅର୍ଥ : ಮುಖದ ರಚನೆ ಮತ್ತು ಭಾವ
ଉଦାହରଣ :
ಮುಖಭಾವನೆಯೇ ಎಲ್ಲಾ ಅಲ್ಲ, ಗುಣವೂ ಸಹ ಇರಬೇಕು.
ଅନ୍ୟ ଭାଷାରେ ଅନୁବାଦ :
ଅର୍ଥ : ಯಾವುದಾದರು ವ್ಯಕ್ತಿಯ ಮುಖದಲ್ಲಿ ಪ್ರಕಟವಾಗುವ ಭಾವ
ଉଦାହରଣ :
ನೀವು ಕೋಪದಲ್ಲಿ ಇದ್ದೀರೆಂದು ನಿಮ್ಮ ಮುಖ ಹೇಳುತ್ತಿದೆ
ସମକକ୍ଷ : ಮುಖ, ಮುಖಭಂಗಿ, ಮುಖಮುದ್ರೆ, ಮೂತಿ, ಮೋರೆ
ଅନ୍ୟ ଭାଷାରେ ଅନୁବାଦ :
किसी व्यक्ति के चेहरे से प्रकट होने वाला भाव।
आपकी शक्ल बता रही है कि आप गुस्से में हैं।The feelings expressed on a person's face.
A sad expression.