ପୃଷ୍ଠା ଠିକଣା କପି କରନ୍ତୁ ଟ୍ୱିଟରରେ ଅଂଶୀଦାର କରନ୍ତୁ ହ୍ୱାଟସ୍ ଆପ୍ ରେ ଅଂଶୀଦାର କରନ୍ତୁ ଫେସବୁକରେ ଅଂଶୀଦାର କରନ୍ତୁ
ଗୁଗଲ୍ ପ୍ଲେରେ ଯାଆନ୍ତୁ
ସମକକ୍ଷ ଏବଂ ବିପରୀତ ଶବ୍ଦ ସହିତ ಕನ್ನಡ ଅଭିଧାନରୁ ಮುಟ್ಟಬಾರದ ଶବ୍ଦର ଅର୍ଥ ଏବଂ ଉଦାହରଣ ।

ಮುಟ್ಟಬಾರದ   ನಾಮಪದ

ଅର୍ଥ : ಯಾವುದೋ ಒಂದನ್ನು ಮುಟ್ಟಬಾರದು ಅಥವಾ ಅದು ಮುಟ್ಟಲು ಯೋಗ್ಯವಾಗಿ ಇಲ್ಲದೆ ಇರುವುದು

ଉଦାହରଣ : ಅಸ್ಪೃಶ್ಯರನ್ನು ಮುಟ್ಟಿದ ಕಾರಣ ಅವನು ಸ್ನಾನ ಮಾಡಲು ಹೋದನು.

ସମକକ୍ଷ : ಅಸ್ಪೃಶ್ಯ, ಮುಟ್ಟಲಾಗದ, ಮುಟ್ಟಲು ಯೋಗ್ಯವಲ್ಲದ


ଅନ୍ୟ ଭାଷାରେ ଅନୁବାଦ :

वह जिसे छूना नहीं चाहिए या वह जो न छूने योग्य हो।

अछूत के छू जाने के कारण वह नहाने गई है।
अंतावशायी, अछूत, अन्तावशायी, अपरस, अस्पर्शनीय, अस्पृश्य

Belongs to lowest social and ritual class in India.

harijan, untouchable

ಮುಟ್ಟಬಾರದ   ಗುಣವಾಚಕ

ଅର୍ଥ : ಮುಟ್ಟುವುದಕ್ಕೆ ಯೋಗ್ಯವಲ್ಲದವರೆಂದು ತಿರಸ್ಕಾರಕ್ಕೆ ಗುರಿಯಾದವರು

ଉଦାହରଣ : ಹಳ್ಳಿಗಳಲ್ಲಿ ಈಗಲೂ ಅಸ್ಪೃಶ್ಯ ಆಚರಣೆ ಜೀವಂತವಾಗಿದೆ.

ସମକକ୍ଷ : ಅಸ್ಪೃಶ್ಯ, ಅಸ್ಪೃಶ್ಯವಾದ, ಅಸ್ಪೃಶ್ಯವಾದಂತ, ಅಸ್ಪೃಶ್ಯವಾದಂತಹ, ಮುಟ್ಟಬಾರದಂತ, ಮುಟ್ಟಬಾರದಂತಹ, ಮುಟ್ಟಲಾಗದ, ಮುಟ್ಟಲಾಗದಂತ, ಮುಟ್ಟಲಾಗದಂತಹ


ଅନ୍ୟ ଭାଷାରେ ଅନୁବାଦ :

जिसे छूना ठीक न हो या जो स्पर्श करने के योग्य न हो।

अशिक्षा के कारण आज भी ग्रामीण क्षेत्रों में कुछ जातियों को अछूत माना जाता है।
अछूत, अपरस, अस्पृश्य, छुतिहा