ଅର୍ଥ : ಸ್ತ್ರೀಯರ ಮೇಲು ಹೊದಿಕೆಯ ವಸ್ತ್ರ ಅಥವಾ ಚಾದರ
ଉଦାହରଣ :
ಮಾವನ ಮನೆ ಹೋಗುವ ಸಮಯದಲ್ಲಿ ಅವಳು ಕೆಂಪು ಬಣ್ಣದ ಮೇಲುಸೆಗರನ್ನು ಹೊದ್ದಿಕೊಂಡಿದ್ದಳು.
ସମକକ୍ଷ : ಅವರಣ, ಚಾದರ, ದುಪ್ಪಟ, ದುಪ್ಪಟಿ, ಮೇಲು ಸೆಗರು, ಮೇಲುಸೆಗರು, ಹೊದಿಕೆ, ಹೊದ್ದುಕೊಳ್ಳುವ ವಸ್ತ್ರ
ଅନ୍ୟ ଭାଷାରେ ଅନୁବାଦ :