ପୃଷ୍ଠା ଠିକଣା କପି କରନ୍ତୁ ଟ୍ୱିଟରରେ ଅଂଶୀଦାର କରନ୍ତୁ ହ୍ୱାଟସ୍ ଆପ୍ ରେ ଅଂଶୀଦାର କରନ୍ତୁ ଫେସବୁକରେ ଅଂଶୀଦାର କରନ୍ତୁ
ଗୁଗଲ୍ ପ୍ଲେରେ ଯାଆନ୍ତୁ
ସମକକ୍ଷ ଏବଂ ବିପରୀତ ଶବ୍ଦ ସହିତ ಕನ್ನಡ ଅଭିଧାନରୁ ಮೇಲೆ ಹೇಳಿದ ଶବ୍ଦର ଅର୍ଥ ଏବଂ ଉଦାହରଣ ।

ಮೇಲೆ ಹೇಳಿದ   ಗುಣವಾಚಕ

ଅର୍ଥ : ಯಾವುದೇ ಬರಹದಲ್ಲಿ ಮೊದಲು ಬಂದ ಅಂಶವನ್ನು ಮುಂದಿನ ಭಾಗದ ಬರಹದಲ್ಲಿ ಮತ್ತೆ ಹೇಳುವ ಇಲ್ಲವೇ ನೆನಪುತರುವ ಪ್ರಕ್ರಿಯೆಗೆ ಸಂಬಂಧಿಸಿದ

ଉଦାହରଣ : ಉಲ್ಲೇಖಿತ ಘಟನೆ ಇದುವರೆಗೂ ಅತೀ ಹೆಚ್ಚಿನ ಪ್ರತಿಸ್ಪಂದನೆಯನ್ನು ತಂದಿದೆ.

ସମକକ୍ଷ : ಉಲ್ಲೇಖಿತ, ಉಲ್ಲೇಖಿಸಿದ, ಉಲ್ಲೇಖಿಸಿದಂತ, ಉಲ್ಲೇಖಿಸಿದಂತಹ, ಪೂರ್ವೋಕ್ತ, ಮುಂಚೆ ತಿಳಿಸಿದ, ಮುಂಚೆ ತಿಳಿಸಿದಂತ, ಮುಂಚೆ ತಿಳಿಸಿದಂತಹ, ಮುಂಚೆ ಹೇಳಿದ, ಮುಂಚೆ ಹೇಳಿದಂತ, ಮುಂಚೆ ಹೇಳಿದಂತಹ, ಮೇಲೆ ತಿಳಿಸಿದ, ಮೇಲೆ ತಿಳಿಸಿದಂತ, ಮೇಲೆ ತಿಳಿಸಿದಂತಹ, ಮೇಲೆ ಹೇಳಿದಂತ, ಮೇಲೆ ಹೇಳಿದಂತಹ


ଅନ୍ୟ ଭାଷାରେ ଅନୁବାଦ :

जिसका उल्लेख ऊपर या पहले हो चुका हो।

उपर्युक्त दोहा रामचरित मानस से अवतरित है।
उपरिलिखित, उपरोक्त, उपर्युक्त, उल्लिखित, ऊपर लिखा, पूर्वोक्त

Mentioned or named earlier in the same text.

above-mentioned, above-named