ପୃଷ୍ଠା ଠିକଣା କପି କରନ୍ତୁ ଟ୍ୱିଟରରେ ଅଂଶୀଦାର କରନ୍ତୁ ହ୍ୱାଟସ୍ ଆପ୍ ରେ ଅଂଶୀଦାର କରନ୍ତୁ ଫେସବୁକରେ ଅଂଶୀଦାର କରନ୍ତୁ
ଗୁଗଲ୍ ପ୍ଲେରେ ଯାଆନ୍ତୁ
ସମକକ୍ଷ ଏବଂ ବିପରୀତ ଶବ୍ଦ ସହିତ ಕನ್ನಡ ଅଭିଧାନରୁ ಮೋಕ್ಷ ଶବ୍ଦର ଅର୍ଥ ଏବଂ ଉଦାହରଣ ।

ಮೋಕ್ಷ   ನಾಮಪದ

ଅର୍ଥ : ಆತ್ಮ ಶರೀರವನ್ನು ಬಿಟ್ಟ ನಂತರ ಪ್ರಾಪ್ತಿಯಾಗುವ ಲೋಕ

ଉଦାହରଣ : ನಮಗೆ ಇಷ್ಟವಿಲ್ಲದಿದ್ದೂ ಪರಲೋಕದ ಯಾತ್ರೆಯನ್ನು ಮಾಡಲೇಬೇಕು.

ସମକକ୍ଷ : ಅಂತರಿಕ್ಷ ಲೋಕ, ಅಖಂಡಲ, ಅಗಸು, ಅಮರಲೋಕ, ಅಮರ್ತ್ಯಭುವನ, ಅಮೃತ ಲೋಕ, ಇಂದ್ರನರಾಜ್ಯ, ಇಂದ್ರನಿಲಯ, ಇಂದ್ರಪುರ, ಇಂದ್ರಲೋಕ, ಊರ್ಧ್ವಲೋಕ, ದಿವ್ಯಲೋಕ, ದೇವಭೂಮಿ, ದೇವಲೋಕ, ಪರಮಂಡಲ, ಪರಮಾತ್ಮನ ವಾಸಸ್ಥಳ, ಪರಲೋಕ, ಮರ್ತ್ಯಲೋಕ, ಮುಕ್ತಿಸ್ಥಳ, ಮೇಲಿನ ಲೋಕ, ವಾಯುಮಂಡಲ, ಸುರಪುರ, ಸುರಲೋಕ, ಸುರಾವಾಸ, ಸ್ವರ್ಗ


ଅନ୍ୟ ଭାଷାରେ ଅନୁବାଦ :

शरीर छोड़ने पर आत्मा को प्राप्त होने वाला लोक।

हमें न चाहते हुए भी परलोक की यात्रा करनी ही पड़ेगी।
अकबत, अपर लोक, अपर-लोक, अपरलोक, अमुत्र, अमुत्र लोक, अलोक, आकबत, आक़बत, जीवांतर लोक, धाम, परलोक, लोकांतर

ଅର୍ଥ : ಜೀವದ ಜನ್ಮ ಮತ್ತು ಮರಣದ ಬಂಧನದಿಂದ ಮುಕ್ತಿ ಹೊಂದುವ ಸ್ಥಿತಿ

ଉଦାହରଣ : ಒಳ್ಳೆಯ ವ್ಯಕ್ತಿಗಳಿ ಮೋಕ್ಷ ಪ್ರಾಪ್ತಿಯಾಗುತ್ತದೆ.

ସମକକ୍ଷ : ಅಮರ, ಅಮರತ್ವ, ಬಿಡುಗಡೆ, ಮುಕ್ತಿ


ଅନ୍ୟ ଭାଷାରେ ଅନୁବାଦ :

(Hinduism and Buddhism) the beatitude that transcends the cycle of reincarnation. Characterized by the extinction of desire and suffering and individual consciousness.

enlightenment, nirvana

ଅର୍ଥ : ಸತ್ತನಂತರದಲ್ಲಿ ಒಳ್ಳೆಯ ಲೋಕಕ್ಕೆ ಹೋಗುವ ಕ್ರಿಯೆ

ଉଦାହରଣ : ಒಳ್ಳೆಯ ಕೆಲಸವನ್ನು ಮಾಡುವುದರಿಂದ ಸದ್ಗತಿ ದೊರೆಯುತ್ತದೆ ಎಂದು ಹೇಳಲಾಗುತ್ತದೆ.

ସମକକ୍ଷ : ಸದ್ಗತಿ


ଅନ୍ୟ ଭାଷାରେ ଅନୁବାଦ :

मरने के बाद अच्छे लोक में जाने की क्रिया।

कहा जाता है कि अच्छे कर्म करने से सद्गति मिलती है।
सद्गति

ଅର୍ଥ : ಶರೀರದಿಂದ ಪ್ರಾಣ ಹೋದ ನಂತರದ ಅವಸ್ಥೆ

ଉଦାହରଣ : ಜನ್ಮ ಪಡೆದವನ ಸಾವು ನಿಶ್ಚಿತ.

ସମକକ୍ଷ : ಅಂತಿಮ ಯಾತ್ರೆ, ಅಗಲಿಕೆ, ಅವಸಾನ, ಅಸುನೀಗು, ಕಾಲ ಧರ್ಮ, ಕಾಲ-ಧರ್ಮ, ಕೈಲಾಸವಾಸಿ, ಗೋತ, ಚಿರ ನಿದ್ರೆ, ದೀರ್ಘನಿದ್ದೆ, ದೈವಾದೀನತೆ, ನಿಧನ, ನಿಧಾನ, ಪರಲೋಕ ಯಾತ್ರೆ, ಮರಣ, ಮಹಾನಿದ್ರೆ, ಮೃತ್ಯು, ಮೈಕುಂಠಯಾತ್ರೆ, ಯಮಲೋಕ ಯಾತ್ರೆ, ಲಿಂಗೈಕ್ಯ, ಸಾವು


ଅନ୍ୟ ଭାଷାରେ ଅନୁବାଦ :

The event of dying or departure from life.

Her death came as a terrible shock.
Upon your decease the capital will pass to your grandchildren.
death, decease, expiry