ଅର୍ଥ : ದೇವರು, ಗುರುಗಳು, ರಾಜರು ಮುಂತಾದವರನ್ನು ಕೂರಿಸಿ ಇಬ್ಬರು ಅಥವಾ ನಾಲ್ವರು ಹೊರುವ ಮುಚ್ಚಿದ ಅಥವಾ ತೆರೆದ ಸಾದನ
ଉଦାହରଣ :
ರಾಜನು ಪಲ್ಲಕ್ಕಿಯಲ್ಲಿ ಕುಳಿತು ನಗರ ಸಂಚಾರಕ್ಕಾಗಿ ಹೋಗಿದ್ದಾರೆ.
ଅନ୍ୟ ଭାଷାରେ ଅନୁବାଦ :
ଅର୍ଥ : ಒಂದು ಗಾಡಿಯಲ್ಲಿ ನಾಲ್ಕು ಕುದುರೆ ಅಥವಾ ಎತ್ತು ಅಥವಾ ಇದೇ ತರಹದ ಬೇರೆ ಪ್ರಾಣಿಗಳನ್ನು ಕಟ್ಟುವುದು
ଉଦାହରଣ :
ಪುರಾತನ ಕಾಲದಲ್ಲಿ ಸಾರೋಟವನ್ನೇರಿ ಯುದ್ಧ ಮಾಡಲು ಯುದ್ಧ ಭೂಮಿಗೆ ಹೋಗುತ್ತಿದ್ದರು.
ସମକକ୍ଷ : ಸಾರೋಟು
ଅନ୍ୟ ଭାଷାରେ ଅନୁବାଦ :
ଅର୍ଥ : ಎರಡು ಅಥವಾ ನಾಲ್ಕು ಚಕ್ರಗಳ್ಳುಲ್ಲ ಒಂದು ಪ್ರಕಾರದ ಪುರಾತನವಾದ ಸವಾರಿ ಮಾಡುವ ಗಾಡಿ ಅದು ಕುದುರೆಯಿಂದ ಎಳೆಯಲ್ಪಡುತ್ತದೆ
ଉଦାହରଣ :
ಮಹಾಭಾರತದ ಯುದ್ಧದಲ್ಲಿ ಭಗವಂತ ಶ್ರೀ ಕೃಷ್ಣನು ಅರ್ಜುನ ಸಾರಥಿಯಾಗಿ ಅವನ ರಥವನ್ನು ಮುನ್ನೆಡೆಸಿದನು.
ସମକକ୍ଷ : ಕುರುಜ, ಕುರ್ಜು, ಚಕ್ರಪಾದ, ಚಕ್ರಪಾದಕ, ಚಕ್ರಯಾನ, ಚಕ್ರಾಂಗ, ತೇರು
ଅନ୍ୟ ଭାଷାରେ ଅନୁବାଦ :
A light four-wheel horse-drawn ceremonial carriage.
chariot