ଅର୍ଥ : ಚಿನ್ನ ಅಥವಾ ಬೆಳ್ಳಿಯ ತಗಡು ಹೊದಿಸಿ ಮಾಡಿದ ದಂಡ ಅದನ್ನು ರಾಜ-ಮಹಾರಾಜರು ಅಥವಾ ಮದುವೆ ಅಥವಾ ಮೆರವಣಿಗೆಯ ಸಂದರ್ಭಗಳಲ್ಲಿ ವೇತ್ರಧಾರಿ, ದ್ವಾರಪಾಲಕನು ಹಿಡಿದು ಮುಂದೆ ಸಾಗುತ್ತಾನೆ
ଉଦାହରଣ :
ರಾಮಲೀಲೆಯಲ್ಲಿ ರಾಮನ ಪಾಲಕರು ಅವನ ಮುಂದೆ-ಮುಂದೆ ಬಂಗಾರ ಅಥವಾ ಬೆಳ್ಳಿಯ ತಗಡು ಹೊದಿಸಿದ ಕೋಲನ್ನು ಹಿಡಿದು ಕೊಂಡು ಹೋಗುತ್ತಿದ್ದರು.
ସମକକ୍ଷ : ದಂಡ
ଅନ୍ୟ ଭାଷାରେ ଅନୁବାଦ :
A ceremonial staff carried as a symbol of office or authority.
mace