ଅର୍ଥ : ದೇವತಾ ಮೂರ್ತಿಗಳ ಮೇಲೆ ಹಾಕುವಂತಹ ಲೋಹದಿಂದ ಮಾಡಿದ ಛತ್ರಿ
ଉଦାହରଣ :
ಈ ದೇವಾಲಯದಲ್ಲಿ ಪ್ರತಿಯೊಂದು ಮೂರ್ತಿಗಳ ಮೇಲೆಯೂ ಕೊಡೆಗಳನ್ನು ಹಾಕಲಾಗಿದೆ.
ସମକକ୍ଷ : ಕೊಡೆ, ಛತ್ರಿ, ರಾಜ ಛತ್ರಿ, ರಾಜ-ಛತ್ರ, ರಾಜ-ಛತ್ರಿ
ଅନ୍ୟ ଭାଷାରେ ଅନୁବାଦ :
देवों की मूर्तियों के ऊपर लगाई जानेवाली धातु की छतरी।
इस मंदिर में प्रत्येक मूर्ति के ऊपर सोने का छत्र लगा हुआ है।