ଅର୍ଥ : ಅವನು ಯಾರೋ ಒಬ್ಬರನ್ನು ಮನಸ್ಸಿನಲ್ಲಿ ಇಟ್ಟುಕೊಂಡು ಯಾವುದೋ ಮಾತು ಆಡಿರುವುದು
ଉଦାହରଣ :
ಅವನು ನನ್ನನ್ನು ಗುರಿಯಾಗಿ ಏಕೆ ಇಟ್ಟುಕೊಂಡ!
ଅନ୍ୟ ଭାଷାରେ ଅନୁବାଦ :
ଅର୍ଥ : ಯಾವುದೇ ವಿಷಯ ಅಥವಾ ಸಂಗತಿಯಲ್ಲಿ ಮನಸ್ಸನ್ನು ವಿಚಲಿತವಾಗದಂತೆ ದ್ಯಾನದ ಸ್ಥಿತಿಯಲ್ಲಿ ಏಕತ್ರಗೊಳಿಸುವಿಕೆ
ଉଦାହରଣ :
ಅರ್ಜುನನ ಬಾಣ ಯಾವಾಗಲೂ ಲಕ್ಷ್ಯ ತಪ್ಪುವುದಿಲ್ಲ.
ଅନ୍ୟ ଭାଷାରେ ଅନୁବାଦ :
ଅର୍ଥ : ಯಾವುದೋ ಒಂದರ ಮೇಲೆ ಉದ್ದೇಶದ ಇಟ್ಟುಕೊಂಡಿರುವುದು ಅಥವಾ ನಿರ್ದಿಷ್ಟ ಪದಾರ್ಥ ಅಥವಾ ಮಾತು
ଉଦାହରଣ :
ಈ ವರ್ಷದ ಭತ್ತದ ಬೆಳೆ ಸುಮಾರು ಹತ್ತು ಲಕ್ಷ ಟನ್ ಆಗಬಹುದೆಂದು ಅಂದಾಜು ಇಟ್ಟುಕೊಂಡಿರುವರು.
ଅନ୍ୟ ଭାଷାରେ ଅନୁବାଦ :
ଅର୍ଥ : ಇನ್ನೊಬ್ಬರ ಮೇಲೆ ಆಕ್ಷೇಪಣೆಯನ್ನು ಮಾಡುವಂತಹ
ଉଦାହରଣ :
ನಿಮ್ಮ ಲಕ್ಷ್ಯ ಎಲ್ಲಿದೆ?
ଅନ୍ୟ ଭାଷାରେ ଅନୁବାଦ :
ଅର୍ଥ : ಯಾವುದೇ ವಸ್ತು ಮುಂತಾದವುಗಳನ್ನು ಗುರಿಯಾಗಿಸಿಕೊಂಡು ಹೊಡೆಯುವ ಕ್ರಿಯೆ
ଉଦାହରଣ :
ಶಿಕಾರಿಯ ಗುರಿ ತಪ್ಪಿಹೋಯಿತು.
ଅନ୍ୟ ଭାଷାରେ ଅନୁବାଦ :
ଅର୍ଥ : ಯಾವುದಾದರು ಶಬ್ಧ ಅಥವಾ ವಾಕ್ಯದ ಸಾಧಾರಣ ಅರ್ಥಕ್ಕಿಂತ ಭಿನ್ನವಾದ ಅರ್ಥ
ଉଦାହରଣ :
ಯಾರಾದರು ನಮ್ಮಗೆ ಅಪಕಾರವನ್ನು ಮಾಡಿದಾಗ ನಾವು ಅವನಿಗೆ ಉಪಕಾರವನ್ನು ಮಾಡಿದರೆ ಈ ಉಪಕಾರದ ಲಕ್ಷ್ಯಾರ್ಥ ಅಪಕಾರವಾಗುತ್ತದೆ.
ସମକକ୍ଷ : ಲಕ್ಷ್ಯಾರ್ಥ
ଅନ୍ୟ ଭାଷାରେ ଅନୁବାଦ :
किसी शब्द या वाक्य का उसके साधारण अर्थ से भिन्न अर्थ।
यदि कोई हमारा अपकार करे और हम उससे कहें कि वाह! आपने खूब उपकार किया तो यहाँ उपकार का लक्ष्यार्थ अपकार होगा।