ଅର୍ଥ : ಪುರುಷ ಮತ್ತು ಮಹಿಳೆಯು ಗಂಡ ಹೆಂಡತಿಯಾಗುವ ಧಾರ್ಮಿಕ ಮತ್ತು ಸಾಮಾಜಿಕ ಆಚರಣೆ
ଉଦାହରଣ :
ಮೋಹನನ ವಿವಾಹ ರಾಧಳೊಂದಿಗೆ ನೆರವೇರಿತು.
ଅନ୍ୟ ଭାଷାରେ ଅନୁବାଦ :
वह धार्मिक या सामाजिक कृत्य या प्रक्रिया जिसके अनुसार स्त्री और पुरुष में पत्नी और पति का संबंध स्थापित होता है।
सोहन की शादी राधा के साथ हुई।ଅର୍ଥ : ಒಂದು ಸಾಮಾಜಿಕವಾದ ಸಮಾರಂಭದಲ್ಲಿ ನವ ವಧು-ವರರಿಗೆ ವಿವಾಹವಾಗುತ್ತದೆ
ଉଦାହରଣ :
ನಾನು ಒಂದು ವಿವಾಹ ಸಮಾರಂಭಕ್ಕೆ ಹೋಗಬೇಕು.
ସମକକ୍ଷ : ಮದುವೆ, ಮದುವೆ ಸಮಾರಂಭ, ಮದುವೆ-ಸಮಾರಂಭ, ವಿವಾಹ, ವಿವಾಹ ಸಮಾರಂಭ, ವಿವಾಹ-ಸಮಾರಂಭ
ଅନ୍ୟ ଭାଷାରେ ଅନୁବାଦ :
वह सामाजिक समारोह जिसमें किसी का विवाह सम्पन्न होता है।
मुझे एक विवाह समारोह में जाना है।The social event at which the ceremony of marriage is performed.
hymeneals, nuptials, wedding, wedding ceremonyଅର୍ଥ : ಯಾವುದಾದರು ವಿಶೇಷ ಕಾರ್ಯವನ್ನು ಪ್ರಾರಂಭಿಸಲು ನೋಡುವಂತಹ ಶುಭ ಅಥವಾ ಅಶುಭ ಕ್ಷಣಸಮಯ
ଉଦାହରଣ :
ಸ್ತ್ರೀಯರಿಗೆ ಎಡಗಣ್ಣು ಅದರಿದರೆ ಶುಭಶಕುನ ಹಾಗೆಯೇ ಗಂಡಸರಿಗೆ ಎಡಗಣ್ಣು ಅದರಿದರೆ ಅದು ಅಪಶಕುನ ಎಂದು ನಂಬಲಾಗುತ್ತದೆ.
ସମକକ୍ଷ : ಅದೃಷ್ಟ, ಕಣಿ, ಚಿಹ್ನೆ, ಭವಿಷ್ಯನುಡಿ, ಶಕುನ, ಶುಭಾಶುಭ ಸೂಚಕ
ଅନ୍ୟ ଭାଷାରେ ଅନୁବାଦ :
A sign of something about to happen.
He looked for an omen before going into battle.