ପୃଷ୍ଠା ଠିକଣା କପି କରନ୍ତୁ ଟ୍ୱିଟରରେ ଅଂଶୀଦାର କରନ୍ତୁ ହ୍ୱାଟସ୍ ଆପ୍ ରେ ଅଂଶୀଦାର କରନ୍ତୁ ଫେସବୁକରେ ଅଂଶୀଦାର କରନ୍ତୁ
ଗୁଗଲ୍ ପ୍ଲେରେ ଯାଆନ୍ତୁ
ସମକକ୍ଷ ଏବଂ ବିପରୀତ ଶବ୍ଦ ସହିତ ಕನ್ನಡ ଅଭିଧାନରୁ ವಶ ଶବ୍ଦର ଅର୍ଥ ଏବଂ ଉଦାହରଣ ।

ವಶ   ನಾಮಪದ

ଅର୍ଥ : ಅಧಿಕಾರದ ಆಧಾರದ ಮೇಲೆ ಯಾವುದಾದರು ವಸ್ತುವನ್ನು ನಮ್ಮ ಹತ್ತಿರ ಇಟ್ಟುಕೊಳ್ಳುವುದು ಅಥವಾ ಯಾರಿಲಿಂದಲೋ ಪಡೆದ ಅಥವಾ ಅವರಿಂದ ಕೇಳಿ ತೆಗೆದು ಕೊಳ್ಳಬಹುದು

ଉଦାହରଣ : ಸೀತಾಳಿಗೂ ಕೂಡ ಈ ಆಸ್ತಿಯ ಮೇಲೆ ಅಧಿಕಾರವಿದೆ.

ସମକକ୍ଷ : ಅಧಿಕಾರ, ಆಳಿಕೆ, ಒಡೆತನ, ಸಂಬಂಧ, ಸ್ವಾಮ್ಯ, ಹಕ್ಕು


ଅନ୍ୟ ଭାଷାରେ ଅନୁବାଦ :

वह अधिकार जिसके आधार पर कोई वस्तु अपने पास रखी अथवा किसी से ली या माँगी जा सकती हो।

सीता का भी इस सम्पत्ति पर अधिकार है।
अख़्तियार, अख्तियार, अधिकार, अधिकृति, इख़्तियार, इख्तियार, इजारा, तहत, दखल, दख़ल, दावा, मालिकाना, स्वत्त्व, स्वत्त्वाधिकार, स्वत्व, स्वत्वाधिकार, हक, हक़

An assertion of a right (as to money or property).

His claim asked for damages.
claim

ଅର୍ଥ : ಯಾವುದೋ ಅಧಿಕಾರದಿಂದ ನಮಗೆ ಬೇಕಾದ ಕೆಲಸಗಳನ್ನು ಮತ್ತೊಬ್ಬರ ಕೈಯಲ್ಲಿ ಮಾಡಿಕೊಳ್ಳಬಹುದು

ଉଦାହରଣ : ಅದರ ಮೇಲೆ ನಮಗೆ ಯಾವುದೇ ಅಧಿಕಾರವಿಲ್ಲ.

ସମକକ୍ଷ : ಅಧಿಕಾರ, ಬಲ, ಹತೋಟಿ


ଅନ୍ୟ ଭାଷାରେ ଅନୁବାଦ :

वह शक्ति जिससे हम किसी से कुछ करवा सकते हैं।

उन पर हमारा कोई ज़ोर नहीं है।
काबू, ज़ोर, जोर, बल

A force that compels.

The public brought pressure to bear on the government.
pressure

ଅର୍ଥ : ಯಾವುದಾದರು ಸಂಪತ್ತನ್ನು ರಕ್ಷಣೆ ಮಾಡುವುದಕ್ಕಾಗಿ ಅಥವಾ ಯಾವುದಾದರು ವ್ಯಕ್ತಿ ಓಡಿಹೋಗುವುದನ್ನು ತಡೆಯುವುದಕ್ಕಾಗಿ ತಮ್ಮ ಅಧಿಕಾರ ಅಥವಾ ರಕ್ಷಣೆಯಲ್ಲಿ ಇಟ್ಟುಕೊಳ್ಳುವ ಕ್ರಿಯೆ ಅಥವಾ ಭಾವ

ଉଦାହରଣ : ಭರತ ಶಾಹಿಯನ್ನು ಮೂರು ತಿಂಗಳುಗಳ ವರೆಗೆ ಪೊಲೀಸರು ತಮ್ಮ ಸುಫರ್ದಿನಲ್ಲಿ ಇಟ್ಟುಕೊಂಡಿದ್ದರು.

ସମକକ୍ଷ : ಕೈದು, ಬಂಧನ, ಸುಫರ್ದು, ಸೆರೆ


ଅନ୍ୟ ଭାଷାରେ ଅନୁବାଦ :

किसी संपत्ति को रक्षित रखने के लिए अथवा किसी व्यक्ति को भागने आदि से रोकने के लिए अपने अधिकार या रक्षा में लेकर रखने की क्रिया या भाव।

भरत शाह को तीन महीने तक पुलिस अभिरक्षा में रखा गया था।
अभिरक्षण, अभिरक्षा, अमीनी

ವಶ   ಗುಣವಾಚಕ

ଅର୍ଥ : ಯಾರೋ ಒಬ್ಬರಿಗೆ ಅಧಿಕಾರ ನೀಡಿರುವ

ଉଦାହରଣ : ಸೈನಿಕರ ವಶದಲ್ಲಿ ಇದ್ದ ಅಪರಾಧಿಗಳಿಂದ ಸತ್ಯವನ್ನು ಹೊರಹಾಕಲು ಪ್ರಯತ್ನ ಮಾಡುತ್ತಿದ್ದರು.

ସମକକ୍ଷ : ಆಧೀನ, ಸ್ವಾಧೀನ


ଅନ୍ୟ ଭାଷାରେ ଅନୁବାଦ :

किसी के अधिकार में दिया हुआ।

सैनिकों ने सुपुर्द अपराधी से सचाई उगलवाने की कोशिश की।
सपुर्द, सुपुर्द, सौंपा, सौंपा हुआ

ଅର୍ଥ : ಯಾವುದು ವಶದಲ್ಲಿದೆಯೋ

ଉଦାହରଣ : ಯಾರೊಬ್ಬರ ಮನಸ್ಸು ವಶವಾಗಿರುವುದರಿಂದ ಅವರು ಸುಖವಾಗಿದ್ದಾರೆ.

ସମକକ୍ଷ : ಪರವಶ, ಪರವಶವಾದ, ಪರವಶವಾದಂತ, ಪರವಶವಾದಂತಹ, ವಶದಲ್ಲಿರುವ, ವಶದಲ್ಲಿರುವಂತ, ವಶದಲ್ಲಿರುವಂತಹ


ଅନ୍ୟ ଭାଷାରେ ଅନୁବାଦ :

जो वश में हो।

वही व्यक्ति सुखी है जिसका मन वश्य है।
वश्य

Restrained or managed or kept within certain bounds.

Controlled emotions.
The controlled release of water from reservoirs.
controlled