ଅର୍ଥ : ಒಬ್ಬ ಪುರುಷನ ಹೆಂಡತಿ ಸತ್ತುಹೋಗಿದ್ದಾಳೆ
ଉଦାହରଣ :
ಮೋಹನನು ಮದುವೆಯಾದ ನಾಲ್ಕು ತಿಂಗಳಿಗೆ ವಿಧುರನಾದನು.
ସମକକ୍ଷ : ಅಪತ್ನೀಕ, ಅಯೋಗ, ಕಲಾಯಿ ಗಂಡು, ಕಳತ್ರ, ವಿಧುರ, ಹೆಂಡತಿ ಸತ್ತವ
ଅନ୍ୟ ଭାଷାରେ ଅନୁବାଦ :
ଅର୍ଥ : ಯಾರೋ ಒಬ್ಬರು ತಮ್ಮ ಪ್ರಿಯತಮೆ ಅಥವಾ ಯಾರೋ ಪ್ರಿಯ ವ್ಯಕ್ತಿಯಿಂದ ಬೇರೆಯಾಗುವುದು
ଉଦାହରଣ :
ವಿರಹಿಯಾದ ರಾಮ ಸೀತೆಯನ್ನು ಹುಡುಕಿಕೊಂಡು ಕಾನನದಲ್ಲೆಲ್ಲ ಅಲಿಯುತ್ತಲಿದ್ದ.
ସମକକ୍ଷ : ವಿಯೋಗಿಯಾದ, ವಿಯೋಗಿಯಾದಂತ, ವಿಯೋಗಿಯಾದಂತಹ, ವಿರಹಿ, ವಿರಹಿಯಾದ, ವಿರಹಿಯಾದಂತ, ವಿರಹಿಯಾದಂತಹ
ଅନ୍ୟ ଭାଷାରେ ଅନୁବାଦ :