ପୃଷ୍ଠା ଠିକଣା କପି କରନ୍ତୁ ଟ୍ୱିଟରରେ ଅଂଶୀଦାର କରନ୍ତୁ ହ୍ୱାଟସ୍ ଆପ୍ ରେ ଅଂଶୀଦାର କରନ୍ତୁ ଫେସବୁକରେ ଅଂଶୀଦାର କରନ୍ତୁ
ଗୁଗଲ୍ ପ୍ଲେରେ ଯାଆନ୍ତୁ
ସମକକ୍ଷ ଏବଂ ବିପରୀତ ଶବ୍ଦ ସହିତ ಕನ್ನಡ ଅଭିଧାନରୁ ವಿವರಣೆ ଶବ୍ଦର ଅର୍ଥ ଏବଂ ଉଦାହରଣ ।

ವಿವರಣೆ   ನಾಮಪದ

ଅର୍ଥ : ಯಾವುದೇ ವ್ಯಕ್ತಿ, ವಿಷಯ ಅಥವಾ ಕಾರ್ಯದ ಸಂಬಂಧವಾಗಿ ಮಾಡುವ ವಿಚಾರ ಅಥವಾ ವಿವರಣೆ

ଉଦାହରଣ : ಈ ವಿಚಾರವಾಗಿ ನನಗೆ ಯಾವ ಟಿಪ್ಪಣಿಯು ಬೇಕಿಲ್ಲ.

ସମକକ୍ଷ : ಟಿಪ್ಪಣಿ, ವ್ಯಾಖ್ಯಾನ


ଅନ୍ୟ ଭାଷାରେ ଅନୁବାଦ :

किसी व्यक्ति, विषय अथवा कार्य के संबंध में किया जाने वाला विचार।

मुझे इस विषय में कोई टिप्पणी नहीं करनी है।
टिप्पणी

ଅର୍ଥ : ವಿಸ್ತಾರಪೂರ್ವಕವಾಗಿ ಹೇಳುವ ಅಥವಾ ಬರೆಯುವಂತಹ ವಿವರಣೆ, ಕತೆ

ଉଦାହରଣ : ರಾಜಚರಿತಮಾನಸ ತುಳಸಿದಾಸರ ಕೃತಿ ಒಂದು ಅದ್ಭುತವಾದ ವರ್ಣನೆಯಾಗಿದೆ.

ସମକକ୍ଷ : ಚಿತ್ರಣ, ತಪಶೀಲು, ಪ್ರಶಂಸೆ, ಮಾಹಿತಿ, ವರ್ಣನೆ, ಹೇಳಿಕೆ


ଅନ୍ୟ ଭାଷାରେ ଅନୁବାଦ :

विस्तारपूर्वक कहा या लिखा जाने वाला हाल।

रामचरितमानस तुलसीदास कृत एक अनूठा वर्णन है।
आख्यान, आख्यानक, क़ैफ़ियत, कैफियत, चित्रण, तफसील, तफ़सीर, तफ़सील, दास्तान, बखान, बयान, वर्णन, वर्णना, वृत्तांत, वृत्तान्त

A graphic or vivid verbal description.

Too often the narrative was interrupted by long word pictures.
The author gives a depressing picture of life in Poland.
The pamphlet contained brief characterizations of famous Vermonters.
characterisation, characterization, delineation, depiction, picture, word picture, word-painting

ଅର୍ଥ : ಸಮಾಚಾರ ಪತ್ರದಲ್ಲಿ ಪ್ರಕಟಿಸಿದ ಘಟನೆ ಮುಂತಾದವುಗಳ ಸಂಕ್ಷಿಪ್ತ ವಿವರಣೆ ಅಥವಾ ಅದರ ಸಂಬಂಧವಾಗಿ ಸಂಪಾದಕರು ಬರೆಯುವ ವಿಚಾರ

ଉଦାହରଣ : ಸಂಸತ್ ನಲ್ಲಿ ನಡೆದ ಕದನದ ಬಗೆಗೆ ಸಂಪಾದಕರು ಇಂದಿನ ಪ್ರತಿಕೆಯಲ್ಲಿ ಸೊಗಸಾಗಿ ಟಿಪ್ಪಣಿ ಬರೆದಿದ್ದಾರೆ.

ସମକକ୍ଷ : ಟಿಪ್ಪಣಿ, ವ್ಯಾಖ್ಯಾನ


ଅନ୍ୟ ଭାଷାରେ ଅନୁବାଦ :

समाचार आदि में प्रकाशित घटना आदि का संक्षिप्त विवरण या उसके संबंध में संपादक का विचार।

आज के समाचार पत्र में संसद में हुए हंगामे पर संपादक द्वारा की गई टिप्पणी बहुत ही सशक्त है।
अवचूरी, आलोक, टिप्पणी