ପୃଷ୍ଠା ଠିକଣା କପି କରନ୍ତୁ ଟ୍ୱିଟରରେ ଅଂଶୀଦାର କରନ୍ତୁ ହ୍ୱାଟସ୍ ଆପ୍ ରେ ଅଂଶୀଦାର କରନ୍ତୁ ଫେସବୁକରେ ଅଂଶୀଦାର କରନ୍ତୁ
ଗୁଗଲ୍ ପ୍ଲେରେ ଯାଆନ୍ତୁ
ସମକକ୍ଷ ଏବଂ ବିପରୀତ ଶବ୍ଦ ସହିତ ಕನ್ನಡ ଅଭିଧାନରୁ ವಿಸ್ತಾರ ଶବ୍ଦର ଅର୍ଥ ଏବଂ ଉଦାହରଣ ।

ವಿಸ್ತಾರ   ನಾಮಪದ

ଅର୍ଥ : ದ್ರವ ಪದಾರ್ಥವನ್ನು ಹಿಡಿಸುವ ಸಾರ್ಮಥ್ಯವನ್ನು ಗುರುತಿಸುವುದು ಅಥವಾ ದ್ರವ ಪದಾರ್ಥವನ್ನು ಹಿಡಿದಿಟ್ಟುಕೊಳ್ಳುವ ಪಾತ್ರೆ, ಬಾವಿ, ನೀರಿನ ತೊಟ್ಟಿ ಮುಂತಾದವುಗಳ ಹಿಡಿಯುವಿಕೆಯ ಸಾರ್ಮಥ್ಯ

ଉଦାହରଣ : ಈ ನೀರಿನ ತೊಟ್ಟಿಯ ಆಳ ಐದು ಸಾವಿರ ಲೀಟರ್ ನೀರು ಹಿಡಿಯುವಷ್ಟಿದೆ.

ସମକକ୍ଷ : ಆಳ, ಹರವು


ଅନ୍ୟ ଭାଷାରେ ଅନୁବାଦ :

कोई पदार्थ ग्रहण करने की पात्रता या क्षमता के विचार से किसी पात्र या खाली जगह के अंदर का स्थान।

इस टंकी का आयतन पाँच सौ लीटर है।
आयतन

The amount of 3-dimensional space occupied by an object.

The gas expanded to twice its original volume.
volume

ଅର୍ଥ : ಯಾವುದೇ ಒಂದು ವಸ್ತು ಅಥವಾ ಸಂಗತಿಯು ಹರಡಿಕೊಂಡ ದೂರ ಅಥವಾ ಅಷ್ಟು ಪ್ರದೇಶ

ଉଦାହରଣ : ಇದು ನಮ್ಮ ವ್ಯಾಪ್ತಿಗೆ ಬರುವುದಿಲ್ಲ.

ସମକକ୍ଷ : ವಿಸ್ತೀರ್ಣ, ವ್ಯಾಪ್ತಿ, ಹರವು


ଅନ୍ୟ ଭାଷାରେ ଅନୁବାଦ :

जहाँ तक कोई बात या काम हो सकता हो या होना उचित हो।

कोई भी काम सीमा के अन्दर रहकर ही करना चाहिए।
अवध, अवधि, इयत्ता, कगार, दायरा, परवान, परिमिति, पारावार, पालि, मर्यादा, सीमा, हद, हद्द

The point or degree to which something extends.

The extent of the damage.
The full extent of the law.
To a certain extent she was right.
extent

ଅର୍ଥ : ಅಕ್ಷದ ಒಂದು ಅಂಶ ಅಥವಾ ಯಾವುದೋ ಒಂದು ಖಗೋಳದ ಪಿಂಡವು ಭೂ ಮಧ್ಯ ರೇಖೆಯು ಆ ಖಗೋಳಿಯ ಪಿಂಡವನ್ನು ನಾಲ್ಕು ಕಡೆ ಆವರಿಸಿರುವ ಕಲ್ಪನಿಕ ರೇಖೆಯು ಖಗೋಳಿಯ ಪಿಂಡದ ಭೂಮಧ್ಯ ರೇಖೆಯ ಸಮಾನಾಂತರವಾಗಿದ್ದು ನಡುವಿನ ಅಂತರ

ଉଦାହରଣ : ಬಾಂಬೆ ಎಷ್ಟು ವಿಸ್ತಾರವಾಗಿದೆ ಎಂದು ಹೇಳಿ.

ସମକକ୍ଷ : ಪೂರ್ಣವಿಸ್ಥಾರ, ವೈಶಾಲ್ಯ, ವ್ಯಾಪ್ತಿ, ಹರವು


ଅନ୍ୟ ଭାଷାରେ ଅନୁବାଦ :

अक्ष का अंश या किसी खगोलीय पिंड की भूमध्य रेखा एवं उस खगोलीय पिंड के चारों ओर की काल्पनिक रेखा जो उस खगोलीय पिंड की भूमध्य रेखा के सामानांतर है, उनके बीच की कोणीय दूरी।

बताइए मुम्बई कितने अक्षांश पर स्थित है?
अक्षांश

ଅର୍ଥ : ವಿಸ್ತರಿಸುವ ಅಥವಾ ಮುಂದೆ ಬರುವ ಕ್ರಿಯೆ ಅಥವಾ ಭಾವನೆ

ଉଦାହରଣ : ಪ್ರವಾಹದ ಪ್ರಕೋಪದಿಂದ ಉಳಿಯಲು ಅಣೆಕಟ್ಟುಗಳ ವಿಸ್ತಾರ ಮಾಡುವುದು ಅವಶ್ಯ


ଅନ୍ୟ ଭାଷାରେ ଅନୁବାଦ :

विस्तार करने या बढ़ाने की क्रिया या भाव।

बाढ़ के प्रकोप से बचने के लिए बाँधों का विस्तरण आवश्यक है।
प्रसरण, विस्तरण

The act of increasing (something) in size or volume or quantity or scope.

enlargement, expansion

ଅର୍ଥ : ಯಾವುದಾದರು ವಸ್ತುವಿನ ನಿರ್ಮಾಣಕ್ಕಾಗಿ ಅದಕ್ಕೆ ಉಪಯೋಗಿಸುವಂತಹ ವಸ್ತುಗಳನ್ನು ವ್ಯವಸ್ಥಿತವಾಗಿ ಇಡುವ ಕ್ರಿಯೆ

ଉଦାହରଣ : ನಮ್ಮ ಪಟ್ಟಣದಿಂದ ರೈಲ್ ಲೈನ್ ಗಳನ್ನು ಇನ್ನೂ ವಿಸ್ತಾರಿಸುವ ಯೋಜನೆಯಿದೆ.

ସମକକ୍ଷ : ಪಸರಿಸು, ಹರಡು, ಹರವು, ಹಾಸು


ଅନ୍ୟ ଭାଷାରେ ଅନୁବାଦ :

किसी चीज के निर्माण के लिए उसमें लगनेवाली वस्तुओं को व्यवस्थित रखने की क्रिया।

हमारे शहर से होकर रेल लाइन बिछाने की योजना है।
बिछाई, बिछाना

Act of extending over a wider scope or expanse of space or time.

spread, spreading

ଅର୍ଥ : ಉದ್ದವಾಗಿ ಇಲ್ಲದೆ ಇರುವುದು ಅಥವಾ ಸ್ವಲ್ಪ ಅದಕ್ಕಿಂತ ಅದಲು ಬದಲಾಗಿರುವ ವಿಸ್ತಾರ

ଉଦାହରଣ : ಅಗಲ ಮತ್ತು ಉದ್ದದಲ್ಲಿ ಈ ವಸ್ತುವನ್ನು ತುಲನೆ ಮಾಡಿದಾಗ ಅದರ ಅರ್ಧವಿರುವುದು.

ସମକକ୍ଷ : ಅಗಲ


ଅନ୍ୟ ଭାଷାରେ ଅନୁବାଦ :

लम्बाई से कम या थोड़ा और उसका उल्टा विस्तार।

इस वस्तु की चौड़ाई लंबाई की तुलना में आधी है।
चौड़ाई

The extent of something from side to side.

breadth, width

ଅର୍ଥ : ಹರಡುವ ಅಥವಾ ಬೆಳೆಸುವ ಕ್ರಿಯೆ ಅಥವಾ ಭಾವ

ଉଦାହରଣ : ಈ ವಿಷಯವನ್ನು ಇಷ್ಟ ವಿಸ್ತಾರ ಮಾಡಬೇಡಿ.

ସମକକ୍ଷ : ವಿಸ್ತರಿಸು, ವಿಸ್ತಾರಣ, ಹರಡಿಕೆ, ಹರಡು


ଅନ୍ୟ ଭାଷାରେ ଅନୁବାଦ :

फैलने या बढ़ने की क्रिया का भाव।

इस बात को इतना तूल मत दीजिए।
तूल, विस्तार

The act of increasing (something) in size or volume or quantity or scope.

enlargement, expansion