ପୃଷ୍ଠା ଠିକଣା କପି କରନ୍ତୁ ଟ୍ୱିଟରରେ ଅଂଶୀଦାର କରନ୍ତୁ ହ୍ୱାଟସ୍ ଆପ୍ ରେ ଅଂଶୀଦାର କରନ୍ତୁ ଫେସବୁକରେ ଅଂଶୀଦାର କରନ୍ତୁ
ଗୁଗଲ୍ ପ୍ଲେରେ ଯାଆନ୍ତୁ
ସମକକ୍ଷ ଏବଂ ବିପରୀତ ଶବ୍ଦ ସହିତ ಕನ್ನಡ ଅଭିଧାନରୁ ವೀರ ಸೈನಿಕ ଶବ୍ଦର ଅର୍ଥ ଏବଂ ଉଦାହରଣ ।

ವೀರ ಸೈನಿಕ   ನಾಮಪದ

ଅର୍ଥ : ಸೈನ್ಯ ಅಥವಾ ರಕ್ಷಣಾ ದಳದಲ್ಲಿ ಇದ್ದು ಯುದ್ಧಮಾಡುವ ವ್ಯಕ್ತಿ

ଉଦାହରଣ : ಅವನು ವೀರ ಸೈನಿಕ.

ସମକକ୍ଷ : ಕಂಚುಕ, ಕಟ್ಟಾಳು, ಕದನವೀರ, ಕಲಿ, ಕಾದಾಳು, ಕಾಲಾಳು, ಖಡ್ಗಧಾರಿ, ತಲಾರಿ, ತಳವರ, ತಳವಾರ, ತಳಾರ, ತಳ್ವಾರ್, ದಂಡಧಾರಿ, ದಂಡಾಳು, ಧನುರ್ಧಾರಕ, ಪರಾಕ್ರಮಿ, ಪಹರೆಯವ, ಪಾಯಕ, ಪಾರ, ಬಾಣಗಾರ, ಭಟ, ಯೋದ್ಧಾ, ಯೋಧ, ರಕ್ಷಕ, ರಣಕಲಿ, ಶಿಪಾಯಿ, ಸಶಸ್ತ್ರಧಾರಿ, ಸಿಪಾದಾರ, ಸಿಪಾಯಿ, ಸುಭಟ, ಸೈನಿಕ, ಸ್ಕಂದ, ಹೋರಾಟಗಾರ, ಹೋರಾಳು, ಹೋರುಕಲಿ


ଅନ୍ୟ ଭାଷାରେ ଅନୁବାଦ :

सेना या फौज में रहकर लड़ने वाला।

वह एक बहादुर सैनिक है।
जंवा, जवाँ, जवान, जोधा, पलटनिया, फ़ौज़ी, फ़ौजी, फौजी, भट, योद्धा, योधा, लड़ाका, सिपाही, सैनिक

ವೀರ ಸೈನಿಕ   ಗುಣವಾಚಕ

ଅର୍ଥ : ಯಾರ ಜೊತೆಯಲ್ಲಿ ಯುದ್ಧವನ್ನು ಮಾಡಲಾಗುವುದೋ

ଉଦାହରଣ : ಶತ್ರುಗಳು ಯಾವಾಗಲೂ ಯೋಧರಾಗಿರುತ್ತಾರೆ ಎಂದು ರಾಜನು ಹೇಳಿದನು.

ସମକକ୍ଷ : ಭಟ, ಯೋಧ, ಸೈನಿಕ


ଅନ୍ୟ ଭାଷାରେ ଅନୁବାଦ :

जिसके साथ युद्ध किया जा सके।

राजा ने कहा कि शत्रु हमेशा योध्य होता है।
योध्य