ଅର୍ଥ : ಬೇರೆಯವರ ಮಾತುಗಳನ್ನು ಉಪೇಕ್ಷೆ ಮಾಡುತ್ತ ತನ್ನ ಮಾತನ್ನು ಹೇಳುತ್ತಾ ಹೊರಟು ಹೋಗುವ ಕ್ರಿಯೆ
ଉଦାହରଣ :
ಅವನ ವ್ಯರ್ಥವಾದ ವಾದವಿವಾದದಿಂದ ಎಲ್ಲರು ತೊಂದರೆ ಅನುಭವಿಸುತ್ತಿದ್ದಾನೆ.
ସମକକ୍ଷ : ವಾದವಿವಾದ
ଅନ୍ୟ ଭାଷାରେ ଅନୁବାଦ :
ଅର୍ଥ : ವ್ಯರ್ಥವಾಗಿ ವಿವಾದ ಮಾಡುವುದು
ଉଦାହରଣ :
ಈ ತರ ವ್ಯರ್ಥವಾಗಿ ವಾದವಿವಾದ ಮಾಡುವುದರಿಂದ ನನಗೇನು ಸಿಗುತ್ತದೆ?
ସମକକ୍ଷ : ವಾದವಿವಾದ
ଅନ୍ୟ ଭାଷାରେ ଅନୁବାଦ :
व्यर्थ का विवाद या कहासुनी।
इस तरह की वितंडाओं से आखिर तुम्हें क्या मिलता है?ଅର୍ଥ : ಯಾವುದನ್ನು ಮಾಡುವುದರಿಂದ ಉಪಯೋಗವಿಲ್ಲವೋ
ଉଦାହରଣ :
ವ್ಯರ್ಥವಾದ ಕೆಲಸವನ್ನು ಮಾಡುವುದು ಮೂರ್ಖತನವಾಗುತ್ತದೆ.
ସମକକ୍ଷ : ವ್ಯರ್ಥ, ವ್ಯರ್ಥವಾದಂತ, ವ್ಯರ್ಥವಾದಂತಹ
ଅନ୍ୟ ଭାଷାରେ ଅନୁବାଦ :
Having no beneficial use or incapable of functioning usefully.
A kitchen full of useless gadgets.