ପୃଷ୍ଠା ଠିକଣା କପି କରନ୍ତୁ ଟ୍ୱିଟରରେ ଅଂଶୀଦାର କରନ୍ତୁ ହ୍ୱାଟସ୍ ଆପ୍ ରେ ଅଂଶୀଦାର କରନ୍ତୁ ଫେସବୁକରେ ଅଂଶୀଦାର କରନ୍ତୁ
ଗୁଗଲ୍ ପ୍ଲେରେ ଯାଆନ୍ତୁ
ସମକକ୍ଷ ଏବଂ ବିପରୀତ ଶବ୍ଦ ସହିତ ಕನ್ನಡ ଅଭିଧାନରୁ ಶಪಥ-ಮಾಡು ଶବ୍ଦର ଅର୍ଥ ଏବଂ ଉଦାହରଣ ।

ಶಪಥ-ಮಾಡು   ಕ್ರಿಯಾಪದ

ଅର୍ଥ : ಯಾವುದೇ ವ್ಯಕ್ತಿ ಯಾವುದೇ ಒಂದು ಕೆಲಸವನ್ನು ಹಠಪೂರ್ವಕವಾಗಿ ಮಾಡುವ ತನ್ನ ಮನಸ್ಸಿನ ನಿಲುವನ್ನು ಇತರರಿಗೆ ತಿಳಯಪಡಿಸುವ ಮೌಖಿಕ ಪ್ರಕ್ರಿಯೆ

ଉଦାହରଣ : ಭೀಷ್ಮನು ತಾನು ಆಜೀವ ಬ್ರಹ್ಮಚಾರಿಯಾಗಿರುವೆನೆಂದು ಸತ್ಯವತಿಗೆ ವಚನಕೊಡುತ್ತಾನೆ.

ସମକକ୍ଷ : ಆಣೆ ಮಾಡು, ಆಣೆ-ಮಾಡು, ಆಣೆಮಾಡು, ಆಣೆಯಿಡು, ಪ್ರತಿಜ್ಞೆ ಮಾಡು, ಪ್ರತಿಜ್ಞೆ-ಮಾಡು, ಪ್ರತಿಜ್ಞೆಮಾಡು, ಮಾತು ಕೊಡು, ಮಾತು-ಕೊಡು, ಮಾತುಕೊಡು, ವಚನ ಕೊಡು, ವಚನ-ಕೊಡು, ವಚನಕೊಡು, ವಚನವಿಡು, ವಾಗ್ದಾನ ಮಾಡು, ವಾಗ್ದಾನ-ಮಾಡು, ವಾಗ್ದಾನಮಾಡು, ಶಪಥ ಮಾಡು, ಶಪಥಮಾಡು


ଅନ୍ୟ ଭାଷାରେ ଅନୁବାଦ :

किसी से दृढ़ता या प्रतिज्ञापूर्वक किसी काम को करने या न करने के लिए कहना।

भीष्म ने सत्यवती को आजीवन ब्रह्मचारी रहने का वचन दिया था।
आखर देना, करार करना, करार देना, क़रार करना, क़रार देना, ज़बान देना, वचन देना, वादा करना

Make a promise or commitment.

assure, promise