ଅର୍ଥ : ನೀತಿ ಅಥವಾ ಉಪದೇಶವನ್ನು ನೀಡುವಂತಹ ಗುಣ
ଉଦାହରଣ :
ಭಕ್ತಿಕಾಲೀನ ಯುಗದಲ್ಲಿನ ಪ್ರತಿಯೊಬ್ಬ ಕವಿಯೂ ನೀತಿಬೋದಕವಾಗಿ ತಮ್ಮ ಕಾವ್ಯವನ್ನು ರಚಿಸುತ್ತಿದ್ದರು.
ସମକକ୍ଷ : ಉಪದೇಶಾತ್ಮಕ, ಉಪದೇಶಾತ್ಮಕವಾದ, ಉಪದೇಶಾತ್ಮಕವಾದಂತ, ಉಪದೇಶಾತ್ಮಕವಾದಂತಹ, ನೀತಿಬೋದಕ, ನೀತಿಬೋದಕನಾದ, ನೀತಿಬೋದಕನಾದಂತ, ನೀತಿಬೋದಕನಾದಂತಹ, ಶಿಕ್ಷಣಾತ್ಮಕವಾದ, ಶಿಕ್ಷಣಾತ್ಮಕವಾದಂತ, ಶಿಕ್ಷಣಾತ್ಮಕವಾದಂತಹ
ଅନ୍ୟ ଭାଷାରେ ଅନୁବାଦ :
ଅର୍ଥ : ಶಿಕ್ಷಣವನ್ನು ನೀಡುವ ಅಥವಾ ಯಾರಿಂದ ಶಿಕ್ಷಣ ದೊರೆಯುತ್ತದೆಯೋ
ଉଦାହରଣ :
ಇಂದು ನನ್ನ ತಾಯಿಯು ಒಂದು ಶೈಕ್ಷಣಿಕ ಚಲನಚಿತ್ರವನ್ನು ನೋಡಲು ಹೋಗಿದ್ದಾರೆ.
ସମକକ୍ଷ : ಶಿಕ್ಷಾತ್ಮಕ, ಶೈಕ್ಷಣಿಕ
ଅନ୍ୟ ଭାଷାରେ ଅନୁବାଦ :
शिक्षा देनेवाला या जिससे शिक्षा मिले।
आज मैं एक शैक्षिक फिल्म देखने गया था।