ଅର୍ଥ : ಪರೀಕ್ಷೆಯ ಕೆಲಸವನ್ನು ಮಾಡುವ ಪ್ರಕ್ರಿಯೆ
ଉଦାହରଣ :
ಹದಿನೈದು ಜನರನ್ನು ಪರೀಕ್ಷೆ ಮಾಡಲಾಯಿತು.
ସମକକ୍ଷ : ಪರೀಕ್ಷೆ ಮಾಡು
ଅନ୍ୟ ଭାଷାରେ ଅନୁବାଦ :
ଅର୍ଥ : ಯಾವುದೇ ಹೊಸ ವಿಷಯ, ಸತ್ಯ ಮುಂತಾದವುಗಳನ್ನು ಪತ್ತೆ ಮಾಡುವ ಪ್ರಕ್ರಿಯೆ
ଉଦାହରଣ :
ವಿಜ್ಞಾನಿಗಳು ಹೊಸ ರೋಗಗಳ ಗುಣ ಲಕ್ಷಣಗಳನ್ನು ಕಂಡುಹಿಡಿಯಲು ಸಂಶೋಧನೆ ಮಾಡುತ್ತಿದ್ದಾರೆ.
ସମକକ୍ଷ : ಸಂಶೋಧನೆ ಮಾಡು
ଅନ୍ୟ ଭାଷାରେ ଅନୁବାଦ :
कोई नई बात, तथ्य आदि का पता लगाना।
वैज्ञानिक नए रोग के कारणों पर शोध कर रहे हैं।ଅର୍ଥ : ಯಾವುದೇ ಘಟನೆಯ ಮೂಲ ಕಾರಣ ಅಥವಾ ರಹಸ್ಯವನ್ನು ಪತ್ತೆ ಮಾಡುವ ಪ್ರಕ್ರಿಯೆ
ଉଦାହରଣ :
ಪೊಲೀಸರು ಕಳ್ಳನ ಅನ್ವೇಶಣೆ ಮಾಡುತ್ತಿದ್ದಾರೆ.
ସମକକ୍ଷ : ಅನ್ವೇಶಣೆ ಮಾಡು, ಪತ್ತೆ ಮಾಡು, ಹುಡುಕು
ଅନ୍ୟ ଭାଷାରେ ଅନୁବାଦ :
किसी घटना या विषय के मूल कारणों या रहस्यों का पता लगाना।
पुलिस तथ्यों की छानबीन कर रही है।Conduct an inquiry or investigation of.
The district attorney's office investigated reports of possible irregularities.ଅର୍ଥ : ಯಾವುದೇ ಮಾತು ಅಥವಾ ವಿಷಯದ ಗೂಡಾರ್ಥ ಅಥವಾ ರಹಸ್ಯವನ್ನು ತಿಳಿಯುವ ಪ್ರಕ್ರಿಯೆ
ଉଦାହରଣ :
ವಿಜ್ಞಾನಿಗಳು ಈ ಹೊಸ ರೋಗದ ಗುಣಲಕ್ಷಣಗಳ ಬಗೆಗೆ ಪತ್ತೆ ಹಚ್ಚುತ್ತಿದ್ದಾರೆ.
ସମକକ୍ଷ : ಪತ್ತಮಾಡು, ಪತ್ತೆಹಚ್ಚು, ಸಂಶೋಧನೆ ಮಾಡು
ଅନ୍ୟ ଭାଷାରେ ଅନୁବାଦ :
किसी बात या विषय के गूढ़ तत्त्व या रहस्य की जानकारी प्राप्त करना।
चिकित्सक इस नए रोग के कारणों का पता लगा रहे हैं।