ଅର୍ଥ : ನೋಡಲು ಬಹಳ ಸುಂದರವಾಗಿ ತೋರುವ
ଉଦାହରଣ :
ಇಲ್ಲಿನ ವಾತಾವರಣ ಅದ್ಭುತವಾಗಿದೆ.
ସମକକ୍ଷ : ಅದ್ಭುತ, ಅದ್ಭುತವಾದ, ಅದ್ಭುತವಾದಂತ, ಅದ್ಭುತವಾದಂತಹ, ದಿವ್ಯ, ದಿವ್ಯವಾದ, ದಿವ್ಯವಾದಂತ, ದಿವ್ಯವಾದಂತಹ, ಶೋಭಾಯಮಾನ, ಶೋಭಾಯಮಾನವಾದಂತ, ಶೋಭಾಯಮಾನವಾದಂತಹ
ଅନ୍ୟ ଭାଷାରେ ଅନୁବାଦ :
Having great beauty and splendor.
A glorious spring morning.ଅର୍ଥ : ಶೋಭಾಯಮಾನವಾಗಿ ಕಾಣುವ
ଉଦାହରଣ :
ರತ್ನಗಳನ್ನು ಪೋಣಿಸಿದ ಕಿರೀಟ ಧರಿಸಿ ರಾಜ ಸುಶೋಭಿತನಾಗಿ ಕಾಣುತ್ತಿದ್ದ.
ସମକକ୍ଷ : ಶೋಭಿತ, ಸುಂದರವಾಗಿ, ಸುಶೋಭಿತನಾದ
ଅନ୍ୟ ଭାଷାରେ ଅନୁବାଦ :
ଅର୍ଥ : ಹೊಳೆಯುತ್ತಿರುವಂತಹ
ଉଦାହରଣ :
ಮಂಚದ ಮೇಲೆ ಕುಳಿತ ಮಹಾತ್ಮನ ಶೋಭಾಯಮಾನವಾದ ಮುಖದಲ್ಲಿ ಒಂದು ಜೀವಕಳೆ ಇದೆ.
ସମକକ୍ଷ : ಉಜ್ವಲ, ಉಜ್ವಲವಾದ, ಉಜ್ವಲವಾದಂತ, ಉಜ್ವಲವಾದಂತಹ, ಕಾಂತಿಯುತ, ಕಾಂತಿಯುತವಾದ, ಕಾಂತಿಯುತವಾದಂತ, ಕಾಂತಿಯುತವಾದಂತಹ, ವೈಭವಯುತ, ವೈಭವಯುತವಾದ, ವೈಭವಯುತವಾದಂತ, ವೈಭವಯುತವಾದಂತಹ, ಶೋಭಾಯಮಾನ, ಶೋಭಾಯಮಾನವಾದಂತ, ಶೋಭಾಯಮಾನವಾದಂತಹ