ଅର୍ଥ : ಆಭೂಷಣಗಳಿಂದ ಅಲಂಕರಿಸಿಕೊಂಡ
ଉଦାହରଣ :
ಸಮಾರಂಭದಲ್ಲಿ ನೆರೆದಿದ್ದವರೆಲ್ಲರೂ ಸುಂದರವಾಗಿ ಅಲಂಕೃತಗೊಂಡಿದ್ದರು.
ସମକକ୍ଷ : ಅಂದಗೊಳಿಸಿದ, ಅಂದಗೊಳಿಸಿದಂತ, ಅಂದಗೊಳಿಸಿದಂತಹ, ಅಲಂಕೃತ, ಅಲಂಕೃತವಾದ, ಅಲಂಕೃತವಾದಂತ, ಅಲಂಕೃತವಾದಂತಹ, ಭೂಷಿತ, ಭೂಷಿತವಾದ, ಭೂಷಿತವಾದಂತ, ಭೂಷಿತವಾದಂತಹ, ಶೋಭಿತವಾದ, ಶೋಭಿತವಾದಂತ, ಶೋಭಿತವಾದಂತಹ
ଅନ୍ୟ ଭାଷାରେ ଅନୁବାଦ :
ଅର୍ଥ : ಶೋಭಾಯಮಾನವಾಗಿ ಕಾಣುವ
ଉଦାହରଣ :
ರತ್ನಗಳನ್ನು ಪೋಣಿಸಿದ ಕಿರೀಟ ಧರಿಸಿ ರಾಜ ಸುಶೋಭಿತನಾಗಿ ಕಾಣುತ್ತಿದ್ದ.
ସମକକ୍ଷ : ಶೋಭಾಯಮಾನವಾದ, ಸುಂದರವಾಗಿ, ಸುಶೋಭಿತನಾದ
ଅନ୍ୟ ଭାଷାରେ ଅନୁବାଦ :