ପୃଷ୍ଠା ଠିକଣା କପି କରନ୍ତୁ ଟ୍ୱିଟରରେ ଅଂଶୀଦାର କରନ୍ତୁ ହ୍ୱାଟସ୍ ଆପ୍ ରେ ଅଂଶୀଦାର କରନ୍ତୁ ଫେସବୁକରେ ଅଂଶୀଦାର କରନ୍ତୁ
ଗୁଗଲ୍ ପ୍ଲେରେ ଯାଆନ୍ତୁ
ସମକକ୍ଷ ଏବଂ ବିପରୀତ ଶବ୍ଦ ସହିତ ಕನ್ನಡ ଅଭିଧାନରୁ ಸಂಗೀತ ଶବ୍ଦର ଅର୍ଥ ଏବଂ ଉଦାହରଣ ।

ಸಂಗೀತ   ನಾಮಪದ

ଅର୍ଥ : ಆನಂದದಾಯಕವಾದ ಧ್ವನಿ

ଉଦାହରଣ : ಎಸ್.ಪಿ. ಬಾಲಸುಬ್ರಮಣ್ಯಂ ಅವರ ಸಂಗೀತದ ಮಧುರವಾದ ಧ್ವನಿ ಹೃದಯ ಮುಟ್ಟುತ್ತದೆ.

ସମକକ୍ଷ : ಗಾಯನ, ಹಾಡು, ಹಾಡುವಿಕೆ


ଅନ୍ୟ ଭାଷାରେ ଅନୁବାଦ :

आनन्ददायक ध्वनि।

हिमालय की वादियों में वायु का संगीत हृदय को छू जाता है।
संगीत

Any agreeable (pleasing and harmonious) sounds.

He fell asleep to the music of the wind chimes.
euphony, music

ଅର୍ଥ : ಲಯ, ತಾಳ, ಸ್ವರ ಮೊದಲಾದವುಗಳ ನಿಯಮದ ಅನುಸಾರವಾಗಿ ಪದ್ಯ ಅಥವಾ ವಾದ್ಯದ ಆಕರ್ಷಣೆ ಮತ್ತು ಮನೋರಂಜನೆಯ ರೂಪದಲ್ಲಿ ಆಗುವಂತಹ ಉಚ್ಚಾರಣೆ ಅಥವಾ ಧ್ವನಿ

ଉଦାହରଣ : ಸಂಗೀತವನ್ನು ಕೇಳುವುದರಿಂದ ಹೃದಯಕ್ಕೆ ಶಾಂತಿ ಸಿಗುತ್ತದೆ

ସମକକ୍ଷ : ಕೂಡಿ ಹಾಡಿದ, ಗಾಯನ, ವಾದ್ಯ ಸಮೇತವಾಗಿ ಹಾಡಿದ ಹಾಡು, ಹಾಡು, ಹಾಡುವಿಕೆ


ଅନ୍ୟ ଭାଷାରେ ଅନୁବାଦ :

लय,ताल,स्वर आदि के नियमों के अनुसार किसी पद्य या वाद्य का आकर्षक और मनोरंजक रूप से होने वाला उच्चारण या ध्वनि।

संगीत सुनने से हृदय को शांति मिलती है।
म्यूज़िक, म्यूजिक, संगीत

An artistic form of auditory communication incorporating instrumental or vocal tones in a structured and continuous manner.

music

ଅର୍ଥ : ಗೀತೆಯನ್ನು ಹಾಡುವ ಕ್ರಿಯೆ

ଉଦାହରଣ : ನಿನ್ನೆ ಮುಕ್ತರ್ ಅಲಿ ಅವರ ಸೂಫಿ ಗಾಯನ ಅದ್ಭುತವಾಗಿತ್ತು.

ସମକକ୍ଷ : ಗಾಯನ, ಹಾಡಿಕೆ, ಹಾಡುಗಾರಿಕೆ


ଅନ୍ୟ ଭାଷାରେ ଅନୁବାଦ :

गाने की क्रिया या भाव।

हम आज पंडित जसराज के गायन का आनंद उठायेंगे।
गाना, गायकी, गायन, गीत प्रस्तुति, नग़माकारी

The act of singing vocal music.

singing, vocalizing

ଅର୍ଥ : ಒಂದು ಪ್ರಕಾರದ ಹಳ್ಳಿಗಾಡಿನ ಗೀತೆಸಂಗೀತ

ଉଦାହରଣ : ಬಾಲೇಶ್ವರ ಯಾದವರು ಸುಶ್ರಾವ್ಯವಾಗಿ ಹಾಡುಗಳನ್ನು ಹಾಡುತ್ತಿದ್ದರು.

ସମକକ୍ଷ : ಗೀತೆ, ಹಾಡು


ଅନ୍ୟ ଭାଷାରେ ଅନୁବାଦ :

एक प्रकार का देहाती गीत।

बालेश्वर यादव बिरहा के प्रसिद्ध गायक हैं।
बिरहा, विरहा