ପୃଷ୍ଠା ଠିକଣା କପି କରନ୍ତୁ ଟ୍ୱିଟରରେ ଅଂଶୀଦାର କରନ୍ତୁ ହ୍ୱାଟସ୍ ଆପ୍ ରେ ଅଂଶୀଦାର କରନ୍ତୁ ଫେସବୁକରେ ଅଂଶୀଦାର କରନ୍ତୁ
ଗୁଗଲ୍ ପ୍ଲେରେ ଯାଆନ୍ତୁ
ସମକକ୍ଷ ଏବଂ ବିପରୀତ ଶବ୍ଦ ସହିତ ಕನ್ನಡ ଅଭିଧାନରୁ ಸಂತುಷ್ಟನಾಗು ଶବ୍ଦର ଅର୍ଥ ଏବଂ ଉଦାହରଣ ।

ಸಂತುಷ್ಟನಾಗು   ಕ್ರಿಯಾಪದ

ଅର୍ଥ : ಅತ್ಯಂತ ಸಂತೋಷ ಹೊಂದುವ ಪ್ರಕ್ರಿಯೆ

ଉଦାହରଣ : ರಾಮನು ಅಯೋಧ್ಯಗೆ ಹಿಂದಿರುಗಿ ಬಂದಾಗ ಅಲ್ಲಿನ ನಿವಾಸಿಗಳು ಸಂತೋಷ ಪಟ್ಟರು.

ସମକକ୍ଷ : ಆನಂದಿಸು, ಸಂತಸ ಪಡು, ಸಂತೋಷ ಪಡು


ଅନ୍ୟ ଭାଷାରେ ଅନୁବାଦ :

प्रसन्न होना।

राम के अयोध्या लौटने पर नगरवासी अघा गए।
अघाना

Feel happiness or joy.

joy, rejoice

ଅର୍ଥ : ಹೊಟ್ಟೆ ತುಂಬಾ ತಿನ್ನುವ ಪ್ರಕ್ರಿಯೆ

ଉଦାହରଣ : ಜಮೀನ್ ದಾರರ ಹುಟ್ಟುಹಬ್ಬದ ಕಾರಣ ಬಡವರಿಗೆ ಹೊಟ್ಟೆ ತುಂಬಾ ಊಟ ಹಾಕಿ ಅವರನ್ನು ತೃಪ್ತಿಪಡಿಸಿದರು.

ସମକକ୍ଷ : ತೃಪ್ತಿಪಡಿಸು, ಸಂತೃಪ್ತಿಗೊಳಿಸು


ଅନ୍ୟ ଭାଷାରେ ଅନୁବାଦ :

भर पेट खिलाना।

जमींदार गरीबों को अपने जन्म दिन पर अघवाते हैं।
अघवाना, अफरवाना

ଅର୍ଥ : ಪೂರ್ಣತೆಯನ್ನು ಅಥವಾ ತೃಪ್ತಿಯನ್ನು ಹೊಂದುವುದು

ଉଦାହରଣ : ರಮೇಶನು ಈ ಕಾರ್ಯದಿಂದ ತೃಪ್ತನಾಗಿದ್ದಾನೆ.

ସମକକ୍ଷ : ತೃಪ್ತನಾಗು


ଅନ୍ୟ ଭାଷାରେ ଅନୁବାଦ :

पूर्णता को पहुँचना।

वासना कभी नहीं अघाती।
अघाना