ଅର୍ଥ : ದುಃಖ ಅಥವಾ ಸಂಕಟದಲ್ಲಿರುವ ಯಾವುದೇ ವ್ಯಕ್ತಿಯನ್ನು ಆ ದುಃಖದಿಂದ ಹೊರಬರುವಂತೆ ಸಮಾಧಾನದ ಮಾತುಗಳನ್ನಾಡುವುದು
ଉଦାହରଣ :
ಅಪಘಾತದಲ್ಲಿ ಮಗುವನ್ನು ಕಳೆದುಕೊಂಡ ತಾಯಿಯನ್ನು ಎಲ್ಲರೂ ಸಾಂತ್ವಾನ ಮಾಡಿದರು.
ସମକକ୍ଷ : ಸಂತೈಸುವುದು, ಸಮಧಾನ, ಸಾಂತ್ವನ
ଅନ୍ୟ ଭାଷାରେ ଅନୁବାଦ :