ପୃଷ୍ଠା ଠିକଣା କପି କରନ୍ତୁ ଟ୍ୱିଟରରେ ଅଂଶୀଦାର କରନ୍ତୁ ହ୍ୱାଟସ୍ ଆପ୍ ରେ ଅଂଶୀଦାର କରନ୍ତୁ ଫେସବୁକରେ ଅଂଶୀଦାର କରନ୍ତୁ
ଗୁଗଲ୍ ପ୍ଲେରେ ଯାଆନ୍ତୁ
ସମକକ୍ଷ ଏବଂ ବିପରୀତ ଶବ୍ଦ ସହିତ ಕನ್ನಡ ଅଭିଧାନରୁ ಸಂತೋಷಕೊಡುವ ଶବ୍ଦର ଅର୍ଥ ଏବଂ ଉଦାହରଣ ।

ಸಂತೋಷಕೊಡುವ   ಗುಣವಾಚಕ

ଅର୍ଥ : ಸಂತೋಷಕ್ಕೆ ಸಂಬಂಧಿಸಿದ ಅಥವಾ ಸಂತೋಷದ

ଉଦାହରଣ : ಸಂಸಾರದಲ್ಲಿ ಸಂತೋಷವನ್ನು ನೀಡುವ ದ್ರವ್ಯಗಳನ್ನು ಗಳಿಸುವುದು ತುಂಬಾ ಮುಖ್ಯವಾಗಿದೆ.

ସମକକ୍ଷ : ಆನಂದಕರ, ಆನಂದಕರವಾದ, ಆನಂದಕರವಾದಂತ, ಆನಂದಕರವಾದಂತಹ, ಸಂತೋಷಕೊಡುವಂತ, ಸಂತೋಷಕೊಡುವಂತಹ, ಹಿತಕರವಾದ, ಹಿತಕರವಾದಂತ, ಹಿತಕರವಾದಂತಹ


ଅନ୍ୟ ଭାଷାରେ ଅନୁବାଦ :

तोष संबंधी या तोष का।

संसार में सभी तोषणिक द्रव्यों के उपार्जन में लगे हुए हैं।
तोषणिक

ଅର୍ଥ : ಸಂತೋಷ ಅಥವಾ ತೃಪ್ತಿಪಡಿಸುವುದಕ್ಕೆ ಯೋಗ್ಯವಾದ

ଉଦାହରଣ : ಬ್ರಾಹ್ಮಣನು ಯಜಮಾನನಿಗೆ ಸಂತೋಷಕೊಡುವಂತಹ ಸಾಮಗ್ರಿಗಳ ಪಟ್ಟಿಯನ್ನು ನೀಡಿದನು.

ସମକକ୍ଷ : ಆನಂದಕರ, ಆನಂದಕರವಾದ, ಆನಂದಕರವಾದಂತ, ಆನಂದಕರವಾದಂತಹ, ತೃಪ್ತಿಕೊಡುವ, ತೃಪ್ತಿಕೊಡುವಂತ, ತೃಪ್ತಿಕೊಡುವಂತಹ, ತೃಪ್ತಿಪಡಿಸುವ, ತೃಪ್ತಿಪಡಿಸುವಂತ, ತೃಪ್ತಿಪಡಿಸುವಂತಹ, ಸಂತೋಷಕೊಡುವಂತ, ಸಂತೋಷಕೊಡುವಂತಹ, ಹಿತಕರವಾದ, ಹಿತಕರವಾದಂತ, ಹಿತಕರವಾದಂತಹ


ଅନ୍ୟ ଭାଷାରେ ଅନୁବାଦ :

संतुष्ट या तृप्त करने योग्य।

ब्राह्मण ने यजमान को तोषयितव्य सामग्रियों की सूचि थमा दी।
तोषयितव्य

ଅର୍ଥ : ಸಂತೋಷವನ್ನು ಕೊಡುವಂತಹ

ଉଦାହରଣ : ರಾಮ ನಾಮ ಸ್ಮರಣೆಯು ಮನಸ್ಸಿಗೆ ಸಂತೋಷವನ್ನು ಕೊಡುತ್ತದೆ.

ସମକକ୍ଷ : ಆನಂದಕರ, ಆನಂದಕರವಾದ, ಆನಂದಕರವಾದಂತ, ಆನಂದಕರವಾದಂತಹ, ಸಂತೋಷಕೊಡುವಂತ, ಸಂತೋಷಕೊಡುವಂತಹ, ಹಿತಕರವಾದ, ಹಿತಕರವಾದಂತ, ಹಿತಕರವಾದಂತಹ


ଅନ୍ୟ ଭାଷାରେ ଅନୁବାଦ :

संतुष्ट करने वाला।

राम नाम मन का तोषक है।
तोषक