ଅର୍ଥ : ಬೇರೆ-ಬೇರೆ ಮಾತುಗಳನ್ನು ಆಡುವುದರ ಮೂಲಕ ಚಿಂತಿತರಾದ ಅಥವಾ ದುಃಖಿತರಾದ ವ್ಯಕ್ತಿಗಳ ಮನಸ್ಸನ್ನು ಇನ್ನೊಂದು ಕಡೆಗೆ ತರುವುದು
ଉଦାହରଣ :
ವಯಸ್ಸಿಗೆ ಬಂದ ಮಗನ ಮರಣದಿಂದ ದುಃಖಿತರಾಗ ಪರಿವಾರಕ್ಕೆ ನಿಕಟ ಸಂಬಂಧವುಳ್ಳವರು ಸಾಂತ್ವನವನ್ನು ಹೇಳುತ್ತಿದ್ದರು.
ସମକକ୍ଷ : ಸಮಾಧಾನ ಮಾಡು, ಸಾಂತ್ವನ ನೀಡು, ಸಾಂತ್ವನ ಹೇಳು
ଅନ୍ୟ ଭାଷାରେ ଅନୁବାଦ :
इधर-उधर की बातें करके चिंतित या दुःखी व्यक्ति का मन दूसरी ओर ले जाना या धीरज दिलाना।
जवान बेटे की मौत से संतप्त परिवार को सगे-संबंधी सांत्वना दे रहे थे।