ପୃଷ୍ଠା ଠିକଣା କପି କରନ୍ତୁ ଟ୍ୱିଟରରେ ଅଂଶୀଦାର କରନ୍ତୁ ହ୍ୱାଟସ୍ ଆପ୍ ରେ ଅଂଶୀଦାର କରନ୍ତୁ ଫେସବୁକରେ ଅଂଶୀଦାର କରନ୍ତୁ
ଗୁଗଲ୍ ପ୍ଲେରେ ଯାଆନ୍ତୁ
ସମକକ୍ଷ ଏବଂ ବିପରୀତ ଶବ୍ଦ ସହିତ ಕನ್ನಡ ଅଭିଧାନରୁ ಸಂಪೂರ್ಣವಾದ ଶବ୍ଦର ଅର୍ଥ ଏବଂ ଉଦାହରଣ ।

ಸಂಪೂರ್ಣವಾದ   ಗುಣವಾಚಕ

ଅର୍ଥ : ಆರಂಭದಿಂದ ಅಂತ್ಯದವರೆಗಿನ

ଉଦାହରଣ : ಅವನು ಆ ಘಟನೆಯ ಪೂರ್ತಿ ವಿವರವನ್ನು ಪೋಲಿಸರಿಗೆ ಹೇಳಿದ.

ସମକକ୍ଷ : ಪೂರ್ತಿ, ಪೂರ್ತಿಯಾದ, ಪೂರ್ತಿಯಾದಂತ, ಪೂರ್ತಿಯಾದಂತಹ, ಸಂಪೂರ್ಣ, ಸಂಪೂರ್ಣವಾದಂತ, ಸಂಪೂರ್ಣವಾದಂತಹ, ಸಮಗವಾದ, ಸಮಗವಾದಂತ, ಸಮಗವಾದಂತಹ, ಸಮಗ್ರ


ଅନ୍ୟ ଭାଷାରେ ଅନୁବାଦ :

शुरू से अंत तक।

उसने इस घटना का पूरा विवरण पुलिस को बताया।
अप्रतीक, अविकल, अहीन, आद्यांत, आद्यान्त, आद्योपांत, पूरा, संपूर्ण, समग्र

ଅର୍ଥ : ಯಾವುದೇ ಒಂದು ಕೆಲಸ, ಸಂಗತಿ ಮುಂತಾದವುಗಳು ಅರೆ ಬರೆಯಾಗದೇ ಪೂರಾ ಆಗಿರುವ ಸ್ಥಿತಿ

ଉଦାହରଣ : ನ್ಯೂನ್ಯತೆಗಳೇ ಇರದ ಪರಿಪೂರ್ಣ ವ್ಯಕ್ತಿತ್ವವೊಂದು ಇರುವುದು ಅಪರೂಪ.

ସମକକ୍ଷ : ಪರಿಪೂರ್ಣ, ಪರಿಪೂರ್ಣವಾದ, ಪರಿಪೂರ್ಣವಾದಂತ, ಪರಿಪೂರ್ಣವಾದಂತಹ, ಸಂಪೂರ್ಣ, ಸಂಪೂರ್ಣವಾದಂತ, ಸಂಪೂರ್ಣವಾದಂತಹ


ଅନ୍ୟ ଭାଷାରେ ଅନୁବାଦ :

जो पूरी तरह से पूर्ण या भरा हुआ हो या जिसमें कोई कमी न हो।

लालाजी का घर धन-धान्य से परिपूर्ण है।
सेठजी का जन्म धन-धान्य से परिपूर्ण घर में हुआ था।
अभिपूर्ण, अरहित, अवपूर्ण, अशून्य, आपूर्ण, परिपूरित, परिपूर्ण, पूरित, पूर्ण, भरा हुआ, भरा-पूरा, भरापूरा, मुकम्मल, शाद, संकुल, सङ्कुल

Completed to perfection.

fulfilled

ଅର୍ଥ : ಎಷ್ಟಿದೆಯೋ ಅಷ್ಟೂ

ଉଦାହରଣ : ಈ ಹಳ್ಳಿಯ ಒಟ್ಟಾರೆ ಜನಸಂಖ್ಯೆ ಎಷ್ಟಿದೆ? ಎಲ್ಲಾ ದೇಶಗಳು ಧ್ವನಿಯೆತ್ತಿದವು ದೇಶದೆಲ್ಲಡೆ ಖುಷಿಯನ್ನು ಆಚರಿಸಿದರು.

ସମକକ୍ଷ : ಎಲ್ಲಾ, ಒಟ್ಟಾದ, ಒಟ್ಟಾರೆ, ಒಟ್ಟಾರೆಯಾದ, ಒಟ್ಟಾರೆಯಾದಂತ, ಒಟ್ಟಾರೆಯಾದಂತಹ, ಪೂರಣವಾದಂತಹ, ಪೂರ್ಣವಾದ, ಪೂರ್ಣವಾದಂತ, ಸಂಪೂರ್ಣವಾದಂತ, ಸಂಪೂರ್ಣವಾದಂತಹ, ಸಮಸ್ತ, ಸಮಸ್ತವಾದ, ಸಮಸ್ತವಾದಂತ, ಸಮಸ್ತವಾದಂತಹ


ଅନ୍ୟ ଭାଷାରେ ଅନୁବାଦ :

जितना है वह सब।

इस गाँव की कुल आबादी कितनी होगी?
समूचे देश ने आवाज उठाई।
देश भर में खुशियाँ मनाई गईं।
अकत, अखिल, अवयवी, अशेष, कामिल, कुल, तमाम, निखिल, पूरा, पूरा का पूरा, पूर्ण, भर, मुसल्लम, विश्व, विश्वक, संपूर्ण, सकल, सब, समस्त, समूचा, सम्पूर्ण, सर्व, सारा